Select Your Language

Notifications

webdunia
webdunia
webdunia
webdunia

ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ ಬಿಬಿಎಂಪಿ ವಿರುದ್ಧ ಆಕ್ರೋಶ

ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ ಬಿಬಿಎಂಪಿ ವಿರುದ್ಧ ಆಕ್ರೋಶ
ಬೆಂಗಳೂರು , ಶನಿವಾರ, 16 ಅಕ್ಟೋಬರ್ 2021 (15:57 IST)
ನಗರದಲ್ಲಿನ ರಸ್ತೆ ಗುಂಡಿಗಳಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ, ಗಂಭೀರ ಸಮಸ್ಯೆಯನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ-ಪ್ಯಾಕ್‌) ಕಾರ್ಯಕರ್ತರು ಆಯುಧ ಪೂಜೆಯ ದಿನದಂದು ಚಾಲುಕ್ಯ ವೃತ್ತದಲ್ಲಿನ ಗುಂಡಿಗಳಿಗೆ ಪೂಜೆ ಸಲ್ಲಿಸಿದರು.
ಬಿಬಿಎಂಪಿಗೆ ಮನವಿಗಳನ್ನು ಸಲ್ಲಿಸಿ ಸಾಕಾಗಿದೆ. ಯಾವುದೇ ಕ್ರಮಗಳನ್ನು ಬಿಬಿಎಂಪಿ ಕೈಗೊಳ್ಳದಿರುವುದರಿಂದ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ್ದೇವೆ' ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೋಟಿಗೊಬ್ಬ -3,ಸಲಗ ಚಿತ್ರಕ್ಕೆ ಪೈರಸಿ ಹಾವಳಿ