ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ ಬಿಬಿಎಂಪಿ ವಿರುದ್ಧ ಆಕ್ರೋಶ

Webdunia
ಶನಿವಾರ, 16 ಅಕ್ಟೋಬರ್ 2021 (15:57 IST)
ನಗರದಲ್ಲಿನ ರಸ್ತೆ ಗುಂಡಿಗಳಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ, ಗಂಭೀರ ಸಮಸ್ಯೆಯನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ-ಪ್ಯಾಕ್‌) ಕಾರ್ಯಕರ್ತರು ಆಯುಧ ಪೂಜೆಯ ದಿನದಂದು ಚಾಲುಕ್ಯ ವೃತ್ತದಲ್ಲಿನ ಗುಂಡಿಗಳಿಗೆ ಪೂಜೆ ಸಲ್ಲಿಸಿದರು.
ಬಿಬಿಎಂಪಿಗೆ ಮನವಿಗಳನ್ನು ಸಲ್ಲಿಸಿ ಸಾಕಾಗಿದೆ. ಯಾವುದೇ ಕ್ರಮಗಳನ್ನು ಬಿಬಿಎಂಪಿ ಕೈಗೊಳ್ಳದಿರುವುದರಿಂದ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ್ದೇವೆ' ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ಇರಾನ್ ಯುದ್ಧದ ನಡುವೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ

Video: ಇರಾನ್ ಗೆ ಸಹಾಯ ಮಾಡಲು ಮನೆಯಲ್ಲಿದ್ದ ಚಿನ್ನ, ಹಣ ಕೊಟ್ಟ ಕಾಶ್ಮೀರಿ ಮುಸ್ಲಿಮರು

ಸಚಿವ ಶಿವರಾಜ್ ತಂಗಡಗಿ ದಿಡೀರ್ ಆಸ್ಪತ್ರೆಗೆ ದಾಖಲು

ಹೊರ್ಮುಜ್ ಜಲಸಂಧಿ ದಾಟಬೇಕಾದರೆ ಇರಾನ್ ಷರತ್ತಿಗೆ ಇತರೆ ರಾಷ್ಟ್ರಗಳು ಶಾಕ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಮಗೆ ಈ ಇಷ್ಟದ ಐಟಂ ಸಿಗಲ್ಲ: ಇದಕ್ಕೆಲ್ಲಾ ಗ್ಯಾಸ್ ಸಿಲಿಂಡರ್ ಕಾರಣ

ಮುಂದಿನ ಸುದ್ದಿ
Show comments