Webdunia - Bharat's app for daily news and videos

Install App

BBMP ಮಾಜಿ ಉಪಮೇಯರ್ ಗೆ ಆತ್ಮಹತ್ಯೆ ಬೆದರಿಕೆ

Webdunia
ಶನಿವಾರ, 13 ಆಗಸ್ಟ್ 2022 (20:17 IST)
ಗಂಡನಿಂದ ವಂಚನೆ, ಹಲ್ಲೆಯಾಗಿರುವ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬಿಬಿಎಂಪಿಯ ಮಾಜಿ ಉಪ ಮೇಯರ್​​ ಬೆದರಿಕೆ ಹಾಕಿದ್ದಾರೆ. ಫೇಸ್​​ಬುಕ್​​ನಲ್ಲಿ ವಿಡಿಯೋ ಮಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತಿಯ ವಿರುದ್ಧ ದೂರು ಸಲ್ಲಿಸಲಾಗಿದೆ. ಮಾಜಿ ಉಪಮೇಯರ್ ಶಹತಾಜ್ ಖಾನಂ ಅವರು ಫೇಸ್​​ಬುಕ್ ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ತಲಾಕ್ ನೀಡಿದ್ದಾಗಿ ಹೇಳಿ ಜೊತೆಗಿರಲು, ಸಂಸಾರ ಮಾಡಲು ಪತಿ ನಿರಾಕಾರಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಪತಿ ಅನ್ವರ್, 2011ರಲ್ಲಿ ತಲಾಕ್ ನೀಡಿದ್ದರು. ಆದರೆ ಪತ್ನಿ ಮಾಜಿ ಉಪಮೇಯರ್ ಶಹತಾಜ್ ಆ ತಲಾಕ್ ಪ್ರಶ್ನಿಸಿ ಕೊರ್ಟ್ ಮೊರೆ ಹೊಗಿದ್ದರು. ಇತ್ತೀಚೆಗೆ ತಲಾಕ್ ವಿರುದ್ಧ ಕೋರ್ಟ್​ನಲ್ಲಿ ಶಹತಾಜ್ ಗೆದ್ದಿದ್ದರು. ಬಳಿಕ ಮೇಡಳ್ಳಿಯ ಗಂಡನ ಮನೆಗೆ ತೆರಳಿದ್ದರು. ಈ ವೇಳೆ ಪೊಲೀಸರು ತನಗೆ ಸಹಾಯ ಮಾಡೋದಾಗಿ ಹೇಳಿ ನಂತರ ದಬ್ಬಾಳಿಕೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ..ಕೆ.ಆರ್.ಪುರಂ ಇನ್ಸ್​​ಪೆಕ್ಟರ್, ಮಹಿಳಾ ಸಬ್ ಇನ್ಸ್​​ಪೆಕ್ಟರ್ ವಿರುದ್ಧ ಈ ಆರೋಪ ಕೇಳಿಬಂದಿದೆ. 15 ನಿಮಿಷದ ಫೇಸ್​​ಬುಕ್ ಲೈವ್ ವಿಡಿಯೋ ಆರೋಪದಲ್ಲಿ ತನಗಾದ ಅನ್ಯಾಯದ ವಿರುದ್ಧ ನ್ಯಾಯ ನೀಡುವಂತೆ ಮಾಜಿ ಉಪ ಮೇಯರ್ ಶಹತಾಜ್ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments