Select Your Language

Notifications

webdunia
webdunia
webdunia
webdunia

ಮಾಸ್ಕ್ ಧರಿಸುವ ವಿಚಾರದಲ್ಲಿ ಬಿಗ್ ರಿಲೀಫ್ ನೀಡಿದ ಬಿಬಿಎಂಪಿ

ಮಾಸ್ಕ್ ಧರಿಸುವ ವಿಚಾರದಲ್ಲಿ ಬಿಗ್ ರಿಲೀಫ್ ನೀಡಿದ ಬಿಬಿಎಂಪಿ
ಬೆಂಗಳೂರು , ಬುಧವಾರ, 26 ಆಗಸ್ಟ್ 2020 (09:41 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವ ವಿಚಾರದಲ್ಲಿ ಬಿಬಿಎಂಪಿ ಬೆಂಗಳೂರು ಜನತೆಗೆ ಬಿಗ್ ರಿಲೀಫ್ ನೀಡಿದೆ.

ರಾಜ್ಯದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು. ಇಲ್ಲವಾದರೆ ದಂಡ ಕಟ್ಟಬೇಕಾಗಿತ್ತು. ಆದರೆ ಇದೀಗ ಸಾರ್ವಜನಿಕರ ಒತ್ತಡಕ್ಕೆ ಮಣಿದು ಬಿಬಿಎಂಪಿ ಮಾಸ್ಕ್ ಧರಿಸುವುದರಲ್ಲಿ ಕೊಂಚ ರಿಲೀಪಫ್ ನೀಡಿದೆ.

ಕಾರ್, ಬೈಕ್ ಸವಾರರಿಗೆ ಮಾಸ್ಕ್ ವಿನಾಯ್ತಿ ನೀಡಲಾಗಿದೆ. ಒಬ್ಬರೇ ಕಾರ, ಬೈಕಲ್ಲಿ ಓಡಾಡುವವರು, ವಾಕಿಂಗ್, ಜಾಗಿಂಗ್ ಮಾಡುವವರು ಮಾಸ್ಕ್ ಧರಿಸುವ ಅವಶ್ಯಕತೆಯಿಲ್ಲ  ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿಗೆ ಕೊರೊನಾ ಸೋಂಕು; ದೂರವಾಣಿ ಮೂಲಕ ಡಿಕೆಶಿ ಆರೋಗ್ಯ ವಿಚಾರಿಸಿದ ಸಿಎಂ