Webdunia - Bharat's app for daily news and videos

Install App

ಬೆಂಗಳೂರು ಕರಗಕ್ಕೆ ಬಿಬಿಎಂಪಿ ಗ್ರೀನ್ ಸಿಗ್ನಲ್

Webdunia
ಶನಿವಾರ, 19 ಮಾರ್ಚ್ 2022 (16:52 IST)
ಅಧಿಕೃತ ಕರಗ ಉತ್ಸವವು ಏಪ್ರಿಲ್ 8 ರಿಂದ ಪ್ರಾರಂಭವಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿ ನಡೆಯುವ ಬೆಂಗಳೂರು ಸಮಾರಂಭದ ಉದ್ಘಾಟನೆ ಗೌರವ ಗುಪ್ತ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯ ನಂತರ ಅವರು ಮಾತನಾಡಿದರು, ಇಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿದೆ.
ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವವು ಏಪ್ರಿಲ್ 8 ರಿಂದ ಪ್ರಾರಂಭವಾಗಲಿದೆ,
 
ಏಪ್ರಿಲ್ 16 ರಂದು ನಡೆಯುವ ಕರಗ ಶಕ್ತ್ಯೋತ್ಸವ ನಡೆಯುವ ದಿನವಾಗಿದೆ. ಸದರಿ ಕರಗ ಉತ್ಸವವು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯುವ ಸಮಯದಲ್ಲಿ ಅತಿ ಗಣ್ಯರು ಭಾಗವಹಿಸಲಿದ್ದಾರೆ. ಜೊತೆಗೆ ನಗರದ ಸುತ್ತಮುತ್ತಲಿನ ಸಹಸ್ರಾರು ಸಾರ್ವಜನಿಕರು ಸೇರುತ್ತಾರೆ, ಅದಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪಾಲಿಕೆ, ಜಿಲ್ಲಾಧಿಕಾರಿ, ಮುಜರಾಯಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಲು ಯಾವುದೇ ಅಂಗವಾಗದಂತೆ ಕರಗ ಉತ್ಸವವನ್ನು ಯಶಸ್ವಿಯಾಗಿ ನಡೆಸಿಕೊಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments