Daily Horoscope
✕

ಸರ್ಕಾರಿ ಸಂಸ್ಥೆಗಳಿಂದಲೇ ಅಕ್ರಮ ಒತ್ತುವರಿಯಾಗುವುದನ್ನ ಒಪ್ಪಿಕೊಂಡ ಬಿಬಿಎಂಪಿ

Webdunia
ಶನಿವಾರ, 17 ಸೆಪ್ಟಂಬರ್ 2022 (21:32 IST)
ವಿವಿಧ ಸರ್ಕಾರಿ ಸಂಸ್ಥೆಗಳಿಂದ ಕೆರೆ ಒತ್ತುವರಿ ಆಗಿರುವ ವಿಚಾರವಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟೀಕರಣ ನೀಡಿದ್ದಾರೆ.
 
ಸರ್ಕಾರಿ ಸಂಸ್ಥೆಗಳಿಂದಲೇ ಅಕ್ರಮ ಒತ್ತುವರಿಯಾಗಿರೋದು ಬಿಬಿಎಂಪಿ ಒಪ್ಪಿಕೊಂಡಿದೆ.208 ಕೆರೆಗಳು ನಗರದಲ್ಲಿವೆ.ಇದರಲ್ಲಿ 201 ಕೆರೆಗಳು ಬಿಬಿಎಂಪಿಗೆ ಸೇರಿದೆ.ಬೇರೆ ಬೇರೆ ಸಮಿತಿಯ ವರದಿಯಂತೆ ನಾವು ಕ್ರಮ ತೆಗೆದುಕೊಂಡಿದ್ದೇವೆ . ಅತಿ ಹೆಚ್ಚು ಒತ್ತುವರಿ ಮಾಡಿರೋದು‌ ಬಿಡಿಎ ಅಂತ ಗೊತ್ತಾಗಿದೆ.ಅವರು ಅಧಿಕೃತ ಹಾಗೂ ಅನಧಿಕೃತವಾಗಿ ಲೇಔಟ್ ನಿರ್ಮಾಣ ಮಾಡಿದ್ದಾರೆ.ಅವರಿಗೆ ಈ ಬಗ್ಗೆ ಸ್ಪಷ್ಟನೆ ಕೇಳಿ ನಾವು ನೋಟೀಸ್ ಕೊಟ್ಟಿದ್ದೆವು.ಈಗ ಅವರು ಈ ಬಗ್ಗೆ ನಮಗೆ ಮಾಹಿತಿ ಕೊಟ್ಟಿದ್ದಾರೆ.ಸರ್ಕಾರಿ ಸಂಸ್ಥೆಗಳಿಂದಲೂ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾಗಿದೆ.ಈ ಬಗ್ಗೆ ಎಲ್ಲಾ ಇಲಾಖೆಗಳ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುವುದಾಗಿ ತುಷಾರ್ ಗಿರಿನಾಥ್ ಹೇಳಿದ್ದಾರೆ ಎಂದು ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಹಸಿದ ಹುಲಿ.. ತನ್ನ ಬೋನಿಗೆ ಅಕಸ್ಮಾತ್ತಾಗಿ ಮನುಷ್ಯ ಬಿದ್ದಾಗ ಆಡಿ ಆಡಿ ತಿಂದೇ ಬಿಟ್ಟಿತು.. ಭಯಾನಕ Video

ದೆಹಲಿಯಲ್ಲಿ CJP ಪ್ರತಿಭಟನೆ ಹಿನ್ನಡೆಯಾಯ್ತಾ, ಅಸಲಿ ಕಾರಣವೇನು

ಮುಂದಿನ ಸುದ್ದಿ
Show comments