ಗಣೇಶಹಬ್ಬಕ್ಕೆ ಬಿಬಿಎಂಪಿಯಿಂದ ಹೊಸ ನಿಯಮ ಜಾರಿ-ಈ ಬಾರಿಯೂ ಜನರಿಗೆ ಬೇಸರ ತಪ್ಪಿದಲ್ಲ..!

Webdunia
ಶನಿವಾರ, 6 ಆಗಸ್ಟ್ 2022 (19:12 IST)
ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಬಿಬಿಎಂಪಿ‌ ಹೊಸ ಹತ್ತು ಹಲವು ನಿಯಮಗಳನ್ನ ಜಾರಿಗೆ ತಂದಿದೆ.ಕಳೆದ ಬಾರಿಯ ನಿಯಮಗಳನ್ನೇ ಈ ಬಾರಿಯೂ ಹಾಕಲಾಗುತ್ತದೆ .ಕಳೆದ ಬಾರಿ ವಾರ್ಡಿಗೆ ಒಂದು ಗಣಪ ಅನ್ನೊ ನಿಯಮವಿತ್ತು.ಈ ಬಾರಿಯೂ ಕಳೆದ ವರ್ಷದ ನಿಯಮವೇ ಜಾರಿಯಲ್ಲಿರಲಿದೆ.ಈ ಬಾರಿಯೂ ವಾರ್ಡಿಗೆ ಒಂದೇ ಗಣೇಶ ಇರಲಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  ಹೇಳಿದ್ದಾರೆ. ಅಷ್ಟೇ ಅಲ್ಲದೇ ಪಿ ಒ ಪಿ ಗಣೇಶ ಕುರಿಸಿದ್ದಾರೆ ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಆದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಕೃತಿಕಾ ರೆಡ್ಡಿ ಕೊಲ್ಲಲು ಡಾ ಮಹೇಂದ್ರ ರೆಡ್ಡಿ ಅನಸ್ತೇಷಿಯಾ ಕದ್ದಿದ್ದು ಎಲ್ಲಿಂದ ಗೊತ್ತಾ

ಖಾರ ಅಗತ್ಯಕ್ಕಿಂತ ಜಾಸ್ತಿಯಿದ್ರೆ ಒಳ್ಳೇದಲ್ಲ: ನಾರಾ ಲೋಕೇಶ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಉದ್ಯಮಿಗಳಾಯ್ತು, ಈಗ ಕ್ರಿಕೆಟಿಗರ ಸರದಿ: ಬೆಂಗಳೂರು ಟ್ರಾಫಿಕ್ ಬಗ್ಗೆ ಸುನಿಲ್ ಜೋಶಿ ಹೇಳಿದ್ದೇನು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಾರ್ಟ್ ಅಟ್ಯಾಕ್ ಆದ ತಕ್ಷಣ ಟ್ಯಾಬ್ಲೆಟ್ ತೆಗೆದುಕೊಂಡ್ರೆ ರಿಸ್ಕ್ ಕಡಿಮೆಯಾಗುತ್ತಾ: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments