Select Your Language

Notifications

webdunia
webdunia
webdunia
webdunia

ಬೈಕ್ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್ ಸಾವು

BBMP health inspector dies in bike accident
bangalore , ಮಂಗಳವಾರ, 27 ಡಿಸೆಂಬರ್ 2022 (17:31 IST)
ಬೈಕ್ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್ ಸಾವನಾಪ್ಪಿದ್ದು,ಪ್ರಶಾಂತ್ ನಾಯ್ಕ್, (27) ಮೃತ ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್ವಯಾಗಿದ್ದಾರೆ.ತಡರಾತ್ರಿ ಸ್ಯಾಂಕಿಕೆರೆಯ ಟಿ.ಚೌಡಯ್ಯ ರಸ್ತೆಯ ಪುಟ್ ಪಾತ್ ಗೆ ಬೈಕ್ ಡಿಕ್ಕಿವಹೊಡೆದಿದೆ.ಪುಟ್ ಪಾತ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ.ಜೆಪಿನಗರ ನಿವಾಸಿಯಾಗಿದ್ದ ಮೃತ ಪ್ರಶಾಂತ್ ನಾಯ್ಕ್ .ನೆನ್ನೆ ತಡರಾತ್ರಿ ಸದಾಶಿವನಗರದಿಂದ ಜೆಪಿನಗರಕ್ಕೆ ತೆರಳೋ ವೇಳೆ ಅವಘಡ ಸಂಭವಿಸಿದೆ.ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಕ್ಕರೆ ನಿರ್ದೇಶನಾಲಯ ಬೆಳಗಾವಿಗೆ ಶಿಫ್ಟ್