Select Your Language

Notifications

webdunia
webdunia
webdunia
webdunia

ಮತದಾರರ ಪಟ್ಟಿ ಕುರಿತಂತೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ಬಿಬಿಎಂಪಿ ಸಹಾಯವಾಣಿ

ಮತದಾರರ ಪಟ್ಟಿ
ಬಿ.ಬಿ.ಎಂ.ಪಿ ಕರಡು ಮತದಾರರ ಪಟ್ಟಿಯನ್ನು 25 ರಂದು ಪ್ರಚಾರ ಪಡಿಸಲಾಗಿದ್ದು, ಸದರಿ ಮಾಹಿತಿಯು ಬಿಬಿಎಂಪಿ BBMP Website: bbmp.gov.in ನಲ್ಲಿ Upload ಮಾಡಲಾಗಿರುತ್ತದೆ. ಎಲ್ಲಾ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿಗಳಲ್ಲೂ ಮತದಾರರ ಪಟ್ಟಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ.  ಮತದಾರರ ಪಟ್ಟಿ ಕುರಿತಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ ಮತ್ತು ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿಗಳಲ್ಲಿ ದಿನಾಂಕ: 02.09.2022 ರೊಳಗಾಗಿ ಸಲ್ಲಿಸಬಹುದಾಗಿದೆ ಅಥವಾ BBMP ಸಹಾಯವಾಣಿ 1533 ಹಾಗೂ BBMP ಸಹಾಯ Application ನಲ್ಲಿ ದೂರುಗಳನ್ನು ಸಲ್ಲಿಸಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶೋತ್ಸವಕ್ಕೆ ತಟ್ಟಿದ ಧರ್ಮ ದಂಗಲ್ ಬಿಸಿ