ಮಂತ್ರಿ ಮಾಲ್ ನ ಕಳ್ಳಾಟಕ್ಕೆ ಬ್ರೇಕ್ ಹಾಕಲಿರುವ ಬಿಬಿಎಂಪಿ

Webdunia
ಶನಿವಾರ, 18 ಫೆಬ್ರವರಿ 2023 (16:57 IST)
ಕಳೆದ 6 ವರ್ಷಗಳಿಂದ ತೆರಿಗೆ ಕಟ್ಟದೆ ವಂಚನೆ ಮಾಡ್ತಿರೋ ಮಂತ್ರಿಮಾಲ್ ಬರೋಬ್ಬರಿ 49 ಕೋಟಿ ತೆರಿಗೆ ಕಟ್ಟದೆ ಬಿಬಿಎಂಪಿಗೆ  ದೋಖಾ ಮಾಡಿದೆ.ಕಳೆದ ಐದು ವರ್ಷದಿಂದ ಪಾಲಿಕೆಗೆ ಸ್ಥಿರ ಆಸ್ತಿ ತೆರಿಗೆ ಕಟ್ಟದೆ ಕಳಾಟವಾಡಿದೆ.
 
ಈ ಹಿಂದೆ ಕೂಡ ತೆರಿಗೆ ಕಟ್ಟದೆ ಮಂತ್ರಿ ಮಾಲ್ ಗೆ ಹಲವು ಬಾರಿ  ಬೀಗ  ಜಡ್ಡಿದ್ರು ಎಚ್ಚೆತ್ತುಕೊಳ್ಳದ  ಮಾಂತ್ರಿ ಮಾಲ್ .ತೆರಿಗೆ ಕಟ್ಟೋದಕ್ಕೆ ಸ್ಪಲ್ಪ ಟೈಮ್ ಬೇಕು ಅಂತ ಹೈಕೋರ್ಟ್ ಮೊರೆ ಹೋಗಿದ್ದರು. ತೆರಿಗೆ  ಪಾವತಿ ಮಾಡದ ಹಿನ್ನೆಲೆಯಲ್ಲಿ ಇಂದು ಮಂತ್ರಿ ಮಾಲ್ ಗೆ ಸೇರಿದ ಸ್ಥಿರ ಮತ್ತು ಚಾರಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ಈಗಾಗಲೇ ಪಾಲಿಕೆ ಅಧಿಕಾರಿಗಳಿಂದ ಚರಾಸ್ತಿ ಮುಟ್ಟುಗೋಲಿಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.
 
ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಯೋಗೇಶ್ ನೇತೃತ್ವದಲ್ಲಿ ಸುಮಾರು 50 ಮಾರ್ಷಲ್ ಗಳು, RO, ARO  ಹಾಗೂ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments