Webdunia - Bharat's app for daily news and videos

Install App

ಇಂತಹ ಖಾಸಗಿ ಶಾಲಾ ಸಂಸ್ಥೆಗಳಿಗೆ ಬಿಗ್ ಶಾಕ್ ನೀಡಲು ಮುಂದಾದ ಬಿಬಿಎಂಪಿ

Webdunia
ಶುಕ್ರವಾರ, 18 ಅಕ್ಟೋಬರ್ 2019 (08:53 IST)
ಬೆಂಗಳೂರು : ತೆರಿಗೆ ವಿನಾಯಿತಿ ಪಡೆದು  ಲಕ್ಷಗಟ್ಟಲೆ ಡೊನೇಷನ್ ಪಡೆಯುತ್ತಿರುವ ಖಾಸಗಿ ಶಾಲಾ ಸಂಸ್ಥೆಗಳಿಗೆ  ಬಿಬಿಎಂಪಿ ಬಿಗ್ ಶಾಕ್ ನೀಡಲು ಮುಂದಾಗಿದೆ.




ಕೆಎಂಸಿ ಕಾಯ್ದೆ 110 ಜಿ ಅಡಿ ತೆರಿಗೆ ವಿನಾಯಿತಿ ಪಡೆದಿದ್ದರೂ ಸಹ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಲಕ್ಷಗಟ್ಟಲೆ ಡೊನೇಷನ್ ಪಡೆಯುತ್ತಿವೆ. ಇಂತಹ ಖಾಸಗಿ ಶಾಲಾ ಸಂಸ್ಥೆಗಳ ಮಾಹಿತಿ ಬಿಬಿಎಂಪಿಗೆ ಸಿಕ್ಕಿದ್ದು, ಅಂತವರಿಂದ ತೆರಿಗೆ ಸಂಗ್ರಹಿಸಲು ಪಾಲಿಕೆ ನಿರ್ಧರಿಸಿದೆ.


ಇದಕ್ಕೆ ಸಂಬಂಧಪಟ್ಟ ಪ್ರಸ್ತಾವನೆಯನ್ನು ಮೇಯರ್ ಗೌತಮ್ ಕುಮಾರ್ ಜೈನ್  ಕಂದಾಯ ಸಚಿವ ಆರ್.ಅಶೋಕ್ ಅವರ ಮುಂದಿಡಲು ನಿರ್ಧರಿಸಿದ್ದು. ಇದಕ್ಕೆ ಸರ್ಕಾರ ಒಪ್ಪಿಗೆ ನೀಡಿದರೆ ಶಿಕ್ಷಣ ಸಂಸ್ಥೆಗಳಿಗೆತೆರಿಗೆ ವಿಧಿಸಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments