ಪಾದರಾಯನಪುರದ 11ನೇ ಕ್ರಾಸ್ ರಸ್ತೆಗೆ ಸೀಲ್ ಡೌನ್ ನಿಂದ ರಿಲೀಫ್ ನೀಡಿದ ಬಿಬಿಎಂಪಿ

Webdunia
ಶುಕ್ರವಾರ, 5 ಜೂನ್ 2020 (09:54 IST)
ಬೆಂಗಳೂರು : ಅತಿ ಹೆಚ್ಚು ಕೊರೊನಾ ಸೋಂಕಿತರಿದ್ದ ಪಾದರಾಯನಪುರದ 11ನೇ ಕ್ರಾಸ್ ರಸ್ತೆಗೆ ಸೀಲ್ ಡೌನ್ ನಿಂದ ರಿಲೀಫ್ ನೀಡಲಾಗಿದೆ.


ಅತಿ ಹೆಚ್ಚು ಕೊರೊನಾ ಸೋಂಕಿತರಿದ್ದ ಪಾದರಾಯನಪುರದ 11ನೇ ಕ್ರಾಸ್ ರಸ್ತೆಯಲ್ಲಿನ್ನು ಸೀಲ್ ಡೌನ್ ಮಾಡಲಾಗಿತ್ತು. ಆದರೆ  28 ದಿನಗಳಿಂದ ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ. ಈ ಹಿನ್ನಲೆಯಲ್ಲಿ ಬಿಬಿಎಂಪಿ ಸೀಲ್ ಡೌನ್ ನ್ನುತೆರವುಗೊಳಿಸಿ ಜನರಿಗೆ ಬಿಗ್ ರಿಲೀಫ್ ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಮುಂದಿನ ಸುದ್ದಿ
Show comments