ಚಾಮರಾಜಪೇಟೆ ಮೈದಾನ ವಕ್ ಬೋರ್ಡ್ ಬಿಬಿಎಂಪಿ

Webdunia
ಮಂಗಳವಾರ, 5 ಜುಲೈ 2022 (15:17 IST)
ಚಾಮರಾಜಪೇಟೆ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ವಕ್‍ಬೋರ್ಡ್‍ಗೆ ಬಿಬಿಎಂಪಿ ಮತ್ತೊಂದು ನೋಟಿಸ್ ನೀಡಿದೆ. ಮೈದಾನ ವಕ್ ಬೋರ್ಡ್ ಸ್ವತ್ತು ಎಂದು ದಾಖಲೆ ಮಾಡಿಕೊಡುವಂತೆ ಮಾಡಿದ್ದ ಮನವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ಮತ್ತಷ್ಟು ದಾಖಲೆಗಳನ್ನು ನೀಡಿ ಎಂದು ನೋಟಿಸ್ ನೀಡಿದ್ದಾರೆ.
ಏಳು ದಿನಗಳ ಒಳಗಾಗಿ ಇದನ್ನು ನೀಡಬೇಕೆಂದು ಸೂಚಿಸಲಾಗಿದೆ.
 
ಸುಪ್ರೀಂಕೋರ್ಟ್‍ನಲ್ಲಿ ದಾಖಲಾಗಿರುವ ಸಿವಿಲ್ ಪ್ರಕರಣ(ಅಪಿಲ್ ನಂ.479)ದ ಸಂಬಂಸಿದಂತೆ 1962ರ ನ್ಯಾಯಾಲಯದ ಆದೇಶವನ್ನು ದೃಢೀಕರಣದ ಪತ್ರ, 1958ರ ಜೂ.30ರಂದು ಬೆಂಗಳೂರಿನ ಪ್ರಿನ್ಸಿಪಲ್ ಸಿವಿಲ್ ನ್ಯಾಯಾೀಧಿಶರ ಆದೇಶ ಪ್ರತಿ, ಸ್ವತ್ತಿನ ಮೂಲ ಪತ್ರ, ಕ್ರಯ, ಸ್ವತ್ತಿನ ಪಹಣಿ, 1968ರಿಂದ ತಹಾಲ್‍ವರೆಗಿನ ತಹಸೀಲ್ದಾರ್ ಅವರ ದೃಢೀಕರಣ ಪತ್ರ, ಬೆಂಗಳೂರು ಡೆವಪ್‍ಮೆಂಟ್ ಬೋರ್ಡ್ ಅವರ ನಕ್ಷ ದೃಢೀಕರಣ ಪತ್ರ, ಸರ್ಕಾರದಿಂದ ಬಂದಿರುವ ಆಸ್ತಿ ಪ್ರಕಟಣಾ ಪತ್ರ, ಭೂ ಮಾಪನ ದಾಖಲೆಯಿಂದ ದೃಢೀಕರಣ, ಇಸಿ ಫಾರಂ, 1968ರಿಂದ ಈ ತಹಾಲ್‍ವರೆಗಿನ ದೃಢೀಕರಣ ಸೇರಿ 8 ದಾಖಲೆಗಳನ್ನು ನೀಡುವಂತೆ ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ

Karnataka Weather: ಇಂದು ಚಳಿ ಎಷ್ಟಿರಲಿದೆ ಗೊತ್ತಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments