Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮಾರ್ಷಲ್ಸ್ ಮತ್ತೆ ಅಖಾಡಕ್ಕೆ

ಬಿಬಿಎಂಪಿ ಮಾರ್ಷಲ್ಸ್ ಮತ್ತೆ ಅಖಾಡಕ್ಕೆ
bangalore , ಸೋಮವಾರ, 13 ಜೂನ್ 2022 (19:20 IST)
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ಮಾರ್ಷಲ್ಸ್ ಮತ್ತೆ ಅಖಾಡಕ್ಕಿಳಿದಿದ್ದಾರೆ. ಮಾರ್ಕೆಟ್, ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಅನೌನ್ಸ್ ಮಾಡಲಾಗುತ್ತಿದೆ. ಎರಡು ಗಂಟೆಗೊಮ್ಮೆ ಮಾರ್ಕೆಟ್ ಸ್ಥಳದಲ್ಲಿ ಮೈಕ್ನಲ್ಲಿ ಅನೌನ್ಸ್ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಕೇಸ್ 500ರ ಗಡಿ ದಾಟಿದ್ದು, ಈ ಹಿನ್ನೆಲೆಯಲ್ಲಿ ಮಾರ್ಷಲ್ ಗಳ ನಡೆ ಮಾಲ್ ಗಳ ಕಡೆ ಎನ್ನುವಂತಾಗಿದೆ. ಮಾಸ್ಕ್ ಹಾಕದೇ ಮಾಲ್ ಕಡೆ ಓಡಾಡುವವರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ನಗರದೆಲ್ಲೆಡೆ ಕೊರೊನಾ ಮುನ್ನಚ್ಚರಿಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾರ್ಷಲ್ಸ್ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೇಷಾದ್ರಿ ರಸ್ತೆಯಲ್ಲಿ ವೈಟ್ಟಾಪಿಂಗ್ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಮುಕ್ತಾಯ