Webdunia - Bharat's app for daily news and videos

Install App

ಬಿಬಿಎಂಪಿ ಮೇಯರ್ ಅಭ್ಯರ್ಥಿ ಆಯ್ಕೆ; ಬಿಜೆಪಿಗೆ ಅನರ್ಹ ಶಾಸಕರಿಂದ ಹೊಸ ತಲೆನೋವು

Webdunia
ಶನಿವಾರ, 28 ಸೆಪ್ಟಂಬರ್ 2019 (11:44 IST)
ಬೆಂಗಳೂರು : ಬಿಬಿಎಂಪಿ ಮೇಯರ್ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಅನರ್ಹ ಶಾಸಕರಿಂದ ಹೊಸ ತಲೆನೋವು ಶುರುವಾಗಿದೆ.




ಈಗಾಗಲೇ ಮೇಯರ್ ಆಯ್ಕೆ ವಿಚಾರದಲ್ಲಿ ಬಿಜೆಪಿ ಶಾಸಕರ ನಡುವೆ ಲಾಬಿ ಶುರುವಾಗಿದ್ದು, ಈ ನಡುವೆ ಇದೀಗ ಅನರ್ಹ ಶಾಸಕರೂ ಕೂಡ ಮೇಯರ್ ಆಯ್ಕೆಯಲ್ಲಿ ನಮ್ಮನ್ನ ಕಡೆಗಣಿಸುವ ಹಾಗಿಲ್ಲ ಎಂದು ಹೇಳುವುದರ ಮೂಲಕ ಬಿಜೆಪಿಗೆ ಮತ್ತೊಂದು ತಲೆನೋವು ತಂದಿಟ್ಟಿದ್ದಾರೆ.


ಮೇಯರ್ ಆಯ್ಕೆಯಲ್ಲಿ ನಮ್ಮನ್ನ ಕಡೆಗಣಿಸುವ ಹಾಗಿಲ್ಲ. ನಮ್ಮನ್ನ ನಿರ್ಲಕ್ಷ್ಯ ಮಾಡುವಂತಿಲ್ಲ, ಬಿಬಿಎಂಪಿ ಮೇಯರ್ ಆಯ್ಕೆಯಲ್ಲಿ ನಾವೂ ಕೂಡ ಭಾಗಿಯಾಗಬೇಕು. ನಮ್ಮ ಅಭಿಪ್ರಾಯ ಕೇಳಿಯೇ ಮೇಯರ್ ಆಯ್ಕೆ ಮಾಡಿ ಎಂದು ಅನರ್ಹ ಶಾಸಕರು ಹೇಳಿದ್ದಾರೆ ಎನ್ನಲಾಗಿದೆ.


ಹಾಗೇ ಬಿಜೆಪಿ ಪಕ್ಷ ಸೂಚಿಸಿರೋ ಅಭ್ಯರ್ಥಿಗೆ ಬೆಂಬಲ ನೀಡಬೇಕಾ ಅಥವಾ ತಮ್ಮ ಕ್ಷೇತ್ರದ ಬಿಜೆಪಿ ಕಾರ್ಪೋರೇಟರ್ ಬೆಂಬಲಿಸಬೇಕಾ  ಎಂಬ ಬಗ್ಗೆ ಇಂದು ಅನರ್ಹ ಶಾಸಕರು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments