Select Your Language

Notifications

webdunia
webdunia
webdunia
webdunia

ಆದಾಯ ಹೆಚ್ಚಳಕ್ಕೆ ಬಿಬಿಎಂಪಿ ಕ್ರಮ

BBMP
ಬಿಬಿಎಂಪಿ ತನ್ನ ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಂಡಿದ್ದು, ಇನ್ನೂ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡದ ಆಸ್ತಿಗಳನ್ನು ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, 7-8 ಲಕ್ಷ ಆಸ್ತಿಗಳಿಗೆ ಖಾತೆ ಇಲ್ಲವಾಗಿದ್ದು, ಅವುಗಳು ಇನ್ನೂ ತೆರಿಗೆಗೆ ಒಳಪಟ್ಟಿಲ್ಲ. ಹೀಗಾಗಿ ಅಂತಹ ಆಸ್ತಿಗಳನ್ನು ಪತ್ತೆ ಹಚ್ಚುವಂತೆ ಸೂಚಿಸಲಾಗಿದೆ. ಈ ಆಸ್ತಿಗಳಿಗೆ ಮೊದಲ ಹಂತದಲ್ಲಿ ಬಿ ಖಾತಾ ನೀಡಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ ಸೇಡಿನ ರಾಜಕೀಯಕ್ಕೆ ಜಗ್ಗೋಲ್ಲ-ಎಚ್‌ಡಿಕೆ ಸವಾಲ್