Daily Horoscope

BBMP ನಿರ್ಲಕ್ಷ್ಯ; ಸಾರ್ವಜನಿಕರ ಕಿಡಿ

Webdunia
ಮಂಗಳವಾರ, 17 ಜನವರಿ 2023 (19:47 IST)
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮತ್ತೆ ಮುಖ್ಯರಸ್ತೆಗಳು ಕುಸಿಯುತ್ತಿದ್ದು, ಮಹಾಲಕ್ಷ್ಮಿ ಲೇಔಟ್​ ಮುಖ್ಯರಸ್ತೆಯ ಸಪ್ತಗಿರಿ ಕಲ್ಯಾಣ ಮಂಟಪದ ಬಳಿ ರಸ್ತೆ ಕುಸಿದಿದೆ. BBMPಯ ಕಳಪೆ ಕಾಮಗಾರಿಗೆ ಮಹಾಲಕ್ಷ್ಮಿ ಲೇಔಟ್ ಕುಸಿದ ರಸ್ತೆ ಸಾಕ್ಷಿಯಾಗಿದೆ. ಗುಂಡಿ ಬಿದ್ದ ರಸ್ತೆಯಲ್ಲಿ BBMP ಯಾವುದೇ ಸುರಕ್ಷತಾ ಕ್ರಮ ಕೈಗೊಂಡಿಲ್ಲ ಅಂತಾ ಬಿಬಿಎಂಪಿ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments