ಮಾಸ್ಕ್ ಹಾಕಿಲ್ಲವೆಂದು ದಂಡ ವಿಧಿಸಿದ್ದಕ್ಕೆ ಬಿಬಿಎಂಪಿ ಅಧಿಕಾರಿಗೆ ಆವಾಜ್ ಹಾಕಿದ ಭೂಪ

Webdunia
ಗುರುವಾರ, 2 ಜುಲೈ 2020 (10:50 IST)
ಬೆಂಗಳೂರು : ಮಾಸ್ಕ್ ಹಾಕಿಲ್ಲವೆಂದು ದಂಡ ವಿಧಿಸಿದ್ದಕ್ಕೆ ಬಿಬಿಎಂಪಿ ಅಧಿಕಾರಿಗಳಿಗೆ ವ್ಯಕ್ತಿಯೊಬ್ಬ ಆವಾಜ್ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು. ಆದರೆ ವ್ಯಕ್ತಿಯೊಬ್ಬ ಮಾಸ್ಕ್ ಧರಿಸದ ಕಾರಣ ಬಿಬಿಎಂಪಿ ಆರೋಗ್ಯ ಸಿಬ್ಬಂದಿ, ಮಾರ್ಷಲ್ ಆತನಿಗೆ ದಂಡ ವಿಧಿಸಿದ್ದಾರೆ.

ಇದರಿಂದ ಕೋಪಗೊಂಡ ಆತ,  ನಾನು ಮಾಜಿ ಕಾರ್ಪೋರೇಟರ್, ನನಗೆ ದಂಡ ಹಾಕುತ್ತೀರಾ ಎಂದು ಆವಾಜ್ ಹಾಕಿ, ಬಳಿಕ 200ರೂ.ದಂಡ ಪಾವತಿಸಿ ತೆರಳಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಮುಂದಿನ ಸುದ್ದಿ
Show comments