ರಂಗೇರಿದ ಬಿಬಿಎಂಪಿ ಚುನಾವಣೆ

Webdunia
ಸೋಮವಾರ, 25 ಅಕ್ಟೋಬರ್ 2021 (19:19 IST)
ಬಿಬಿಎಂಪಿ ಚುನಾವಣೆಗೆ ಸಂಬಂಸಿದಂತೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದರೆ ಚುನಾವಣೆಗೆ ಪಾಲಿಕೆ ಸಿದ್ಧವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಿರ್ಧಾರ ಸುಪ್ರೀಂ ಕೈಯಲ್ಲಿದೆ. ಒಂದು ವೇಳೆ ಹಸಿರು ನಿಶಾನೆ ತೋರಿದರೆ, ಬಿಬಿಎಂಪಿಯ 243 ವಾರ್ಡ್ ಅಥವಾ 198 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸರ್ಕಾರಕ್ಕೆ ವರದಿ ನೀಡಲಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ.
 
ಕರಡು ಪ್ರತಿ ಸಿದ್ಧವಾಗಿವೆ. ಈ ವಿಚಾರವಾಗಿ ಸಾಕಷ್ಟು ಪ್ರಶ್ನೆಗಳನ್ನು ನಾವು ಚುನಾವಣಾ ಆಯೋಗಕ್ಕೆ ಕೇಳಿದ್ದೇವೆ. 243 ವಾರ್ಡ್‍ಗಳ ವಿಂಗಡಣೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸಿದ್ಧತೆಗಳು ಪೂರ್ಣಗೊಂಡ ನಂತರ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ಆಯೋಗದ ಸೂಚನೆ ಮೇರೆಗೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments