Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಫ್ಲೆಕ್ಸ್ ಅಳವಡಿಸಿದ್ರೆ ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಬಿಬಿಎಂಪಿ

Webdunia
ಶುಕ್ರವಾರ, 24 ಫೆಬ್ರವರಿ 2023 (14:30 IST)
ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್ , ಬ್ಯಾನರ್, ಬಂಟಿಂಗ್ ಅಳವಡಿಸುವವರ ವಿರುದ್ಧ ಸಮರ ಸಾರಲು ಬಿಬಿಎಂಪಿ ಮುಂದಾಗಿದೆ.ಇದೇ ವಿಷಯವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್  ಎಚ್ಚರಿಕೆ ನೀಡಿದ್ದಾರೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್ , ಬ್ಯಾನರ್, ಅಳವಡಿಕೆ ಸಂಬಂಧ ನೂರು ಕೇಸ್ ದಾಖಲಿಸಲಾಗಿದೆ.ಪ್ರತಿ ವಲಯದಲ್ಲಿ ತಲಾ 5 ಕ್ರಿಮಿನಲ್ ಕೇಸ್ ದಾಖಲಿಸುವಂತೆ  ಚೀಫ್ ಕಮಿಷನರ್  ಖಡಕ್ ಸೂಚನೆ ನೀಡಲಾಗಿದೆ.ಬ್ಯಾನರ್, ಫ್ಲೆಕ್ಸ್ , ಹಾಕಿದವರ ಮೇಲೆ ಕ್ರಮ ಕೈಗೊಳ್ಳದಿದ್ದರೇ ವಲಯ ಮೇಲಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments