Publish Date: Sun, 26 Feb 2023 (17:45 IST)
Updated Date: Sun, 26 Feb 2023 (17:50 IST)
ನಗರದಲ್ಲಿ ಎಲ್ಲೆಂದರಲ್ಲಿ ಫ್ಲಾಕ್ಸ್ ಮತ್ತು ಬ್ಯಾನರ್ ಗಳು ರಾರಾಜಿಸುತ್ತಿದೆ. ಇನ್ನೂ ಇದೇ ವಿಷಯವಾಗಿ ಪ್ರತಿಕ್ರಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ರವರು ಈ ವಿಷಯವಾಗಿ ಕ್ರಮ ಕೈಗೊಳ್ಳುತ್ತೇವೆ.ಇದೂವರೆಗೂ ಸುಮಾರು 70 ರಿಂದ 100 ಕೇಸ್ ಆಗಿದೆ.ಅವರ ವಿರುದ್ಧ ಕ್ರಮ ಕೈಗೊಳ್ತೇವೆ.ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅವರು ಕ್ರಮ ಕೈಗೊಳ್ಳದೇ ಹೋದಲ್ಲಿ ಅವರ ವಿರುದ್ಧ ಕ್ರಮ ಜರುಗಿಸಬೇಕಾಗುತ್ತೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ