Webdunia - Bharat's app for daily news and videos

Install App

ನಗರದಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕುವವರ ವಿರುದ್ಧ ಕ್ರಮ- ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

Webdunia
ಭಾನುವಾರ, 26 ಫೆಬ್ರವರಿ 2023 (17:45 IST)
ನಗರದಲ್ಲಿ ಎಲ್ಲೆಂದರಲ್ಲಿ ಫ್ಲಾಕ್ಸ್ ಮತ್ತು ಬ್ಯಾನರ್ ಗಳು ರಾರಾಜಿಸುತ್ತಿದೆ. ಇನ್ನೂ ಇದೇ ವಿಷಯವಾಗಿ ಪ್ರತಿಕ್ರಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ರವರು ಈ ವಿಷಯವಾಗಿ ಕ್ರಮ ಕೈಗೊಳ್ಳುತ್ತೇವೆ.ಇದೂವರೆಗೂ ಸುಮಾರು 70 ರಿಂದ 100 ಕೇಸ್ ಆಗಿದೆ.ಅವರ ವಿರುದ್ಧ ಕ್ರಮ ಕೈಗೊಳ್ತೇವೆ.ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅವರು ಕ್ರಮ ಕೈಗೊಳ್ಳದೇ ಹೋದಲ್ಲಿ ಅವರ ವಿರುದ್ಧ  ಕ್ರಮ ಜರುಗಿಸಬೇಕಾಗುತ್ತೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments