Webdunia - Bharat's app for daily news and videos

Install App

ಸ್ವಚ್ಛ ನಗರ ಪ್ರಶಸ್ತಿ ಬಿಬಿಎಂಪಿ ಪಾಲಿಗೆ

Webdunia
ಭಾನುವಾರ, 21 ನವೆಂಬರ್ 2021 (18:00 IST)
ಕೇಂದ್ರ ಸರಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ - ಸ್ವಚ್ಛ ಸರ್ವೇಕ್ಷಣ್ 2021 (40 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ವರ್ಗ) ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ 'ಸ್ವಚ್ಛ ನಗರ' ಪ್ರಶಸ್ತಿ ಲಭಿಸಿದೆ.ಸ್ವಚ್ಛ ನಗರ ಪ್ರಶಸ್ತಿ' (Swacch City Award) ಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರು ಇಂದು ಹೊಸದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದರು.
 
ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.ಸ್ವಚ್ಛ ನಗರ ಪ್ರಶಸ್ತಿ' (Swacch City Award) ಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರು ಇಂದು ಹೊಸದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದರು.
 
ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments