Webdunia - Bharat's app for daily news and videos

Install App

ಇಂದು ನಡೆಯಬೇಕಿದ್ದ ಬಿಬಿಎಂಪಿಯ 12 ಸ್ಥಾಯಿ ಸಮಿತಿ ಚುನಾವಣೆ ಮತ್ತೆ ಮುಂದೂಡಿಕೆ

Webdunia
ಸೋಮವಾರ, 30 ಡಿಸೆಂಬರ್ 2019 (10:20 IST)
ಬೆಂಗಳೂರು : ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಇಂದು ನಡೆಯಬೇಕಿದ್ದ ಚುನಾವಣೆಯನ್ನು ಮತ್ತೆ ಮುಂದೂಡಲಾಗಿದೆ.


ಬಿಬಿಎಂಪಿಯ 12 ಸ್ಥಾಯಿ ಸಮಿತಿಯ ಚುನಾವಣೆಗೆ ಅಧಿಕಾರಿಗಳು ಸಕಲ ಸಿದ್ಧತೆ  ಮಾಡಿಕೊಂಡಿದ್ದು, ನಾಮಪತ್ರ ಸಲ್ಲಿಸಲು ಇಂದು ಬೆಳಿಗ್ಗೆ 8ರಿಂದ 9.30ರವರೆಗೆ ಅವಕಾಶವಿತ್ತು. ಆದರೆ ಸಮಯ ಮುಗಿದರೂ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ  ಮತ್ತೆ ಚುನಾವಣೆಯನ್ನು ಮುಂದೂಡಲಾಗಿದೆ.


ಪೇಜಾವರ ಶ್ರೀಗಳ ನಿಧನ ಹಿನ್ನಲೆಯಲ್ಲಿ ರಾಜ್ಯದಲ್ಲಿ ಶೋಕಾಚರಣೆ ಇರುವ ಕಾರಣ ಇದರ ಮಧ್ಯೆ ಎಲೆಕ್ಷನ್ ನಲ್ಲಿ ಭಾಗಿಯಾಗದಿರಲು 3 ಪಕ್ಷಗಳು ನಿರ್ಧಾರ ಮಾಡಿದೆ. ಆದ ಕಾರಣ ಕೋರಂ ಇಲ್ಲದ ಕಾರಣ ಅಧಿಕಾರಿಗಳು ಚುನಾವಣೆಯನ್ನು ಮುಂದೂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments