Publish Date: Sat, 14 Oct 2023 (14:00 IST)
Updated Date: Sat, 14 Oct 2023 (13:30 IST)
ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ಹಾವಳಿ ತಡೆಯಲು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ ಎರಡನೇ ವಾರಕ್ಕೆ ಮುಂದೂಡಿದೆ.