Daily Horoscope
✕

ಬಿಬಿಎಂಪಿಯ ಹೊಸ ಪ್ರಯತ್ನ ಇದೀಗಾ ಕಳಪೆ ಪಟ್ಟಿಗೆ

Webdunia
ಗುರುವಾರ, 22 ಡಿಸೆಂಬರ್ 2022 (17:46 IST)
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳ ಎಂದರೆ ಬರಿ ಗುಂಡಿಗಳಿಂದ ಕುಡಿದ ರಸ್ತೆ ಗುಂಡಿಗಳೆಂದು ಭಾಸವಾಗುತ್ತದೆ..ಅದರಿಂದ ಆಗಿವ ಅಪಗಾತ ಅನಾಹುತಗಳೆ ನೆನಪಾಗುತ್ತವೆ , ಆದರೆ ಇವುಗಳನ್ನು ತಪ್ಪಿಸಲ ಬಿಬಿಎಂಪಿ ಉತ್ತಮ ಉಪಾಯ ಮಾಡಿತ್ತು. ಆಧುನಿಕವಾಗಿ ಟೆಕ್ನಾಲಜಿ ಬಳಸಿ ಬೆಂಗಳೂರಿನಲ್ಲಿ ರಸ್ತೆ ನಿರ್ಮಾಣ ಕೂಡ ಮಾಡಿದೆ. ಆದ್ರೆ ಇದೀಗಾ ಈ ಕಾಮಗಾರಿ ಕಳಪೆ ಪಟ್ಟಿಗೆ ಸೇರಲು ಮುಂದಾಗಿದೆ. ಮಹಾನಗರಿ ಬೆಂಗಳೂರಿನ ರಸ್ತೆಗುಂಡಿಗಳಿಂದಾಗಿ ಜನರು ಆತಂಕದಲ್ಲಿಯೇ ರಸ್ತೆಗೆ ಇಳಿಯುತ್ತಾರೆ. ಇನ್ನು ಮಳೆ ಬಂದರಂತೂ ರಸ್ತೆಯಲ್ಲಿಯ ಗುಂಡಿಗಳು ಕಾಣಿಸೋದೇ ಇಲ್ಲ. ಪರಿಣಾಮ ರಸ್ತೆಗುಂಡಿಗಳಿಂದಾಗಿ ಸವಾರರು ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳಿವೆ. ಅದಕ್ಕೆಂದೇ ದೊಡ್ಡದಾಗಿ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ವಿನೂತನ ಟೆಕ್ನಾಲಜಿ ಬಳಸಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ನಿರ್ಮಾಣ ಮಾಡೋಕೆ ಬಿಬಿಎಂಪಿ ಮುಂದಾಗಿತ್ತು. 

ಅದರಂತೆ ಹಳೆಯ ಮದ್ರಾಸ್ ರಸ್ತೆಯಲ್ಲಿ ಪ್ರಯೋಗ ಮಾಡಿ ಉದ್ಘಾಟನೆ ಸಹ ಮಾಡಿದರು. ಉದ್ಘಾಟನೆಯಾಗಿ ಇನ್ನು 10 ದಿನವಾಗಿಲ್ಲ , ಅಷ್ಟು ಬೇಗ ರೋಡ್ ಗಡಗಡ ಅಂತ ಅಳ್ಳಾಡಕ್ಕೆ ಶುರುವಾಗಿದೆ.  ಇದು ಎಂಥ ಕಾಮಗಾರಿಯೆಂದು ಜನರಿಗೆ ಬಿಬಿಎಂಪಿಯ ಕೆಲಸ ತೋರಿಸುತ್ತಿೆದೆ. ಬಿಬಿಎಂಪಿಯ ಕಳಪೆ ಕಾಮಗಾರಿ ಕಂಡ ಜನರು ಬೇಸತ್ತು ಹೋಗಿದ್ದಾರೆ. ಅದಿಕಾರಿಗಳು ಹೊಸದಾಗಿ ಪ್ರಯತ್ನ ಮಾಡುತ್ತಿರುವುದು ನಮಗೆಲ್ಲ ಖುಷಿ. ಆದ್ರೆ ಅದನ್ನು ಸರಿಯಾದ ರೀತಿಯಲ್ಲಿ ಮಾಡಬೇಕು. ಕೋಟಿ ಕೋಟಿ ವ್ಯಚ್ಚಮಾಡಿ ಕಾಮಗಾರಿ ನಿರ್ವಹಿಸುತ್ತಾರೆ ಆದ್ರೆ ಅದು ಸರಿಯಾಗಿ ತಿಂಗಳೂ ಸಹ ಬಾಳಿಕೆ ಬರುವುದಿಲ್ಲ. ಬಿಬಿಎಂಪಿ ಅದಿಕಾರಿಗಳು ಕೇವಲ ಆಶ್ವಾಸನೆ ಕೊಡೋದು ಮಾತ್ರ ಗೊತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಟ್ಟಾರೆ ಹೊಸಾ ಪ್ಪಯತ್ನ ಮಾಡ್ತಿದೆ, ಆದ್ರೆ ಅದು ಸಹ ಕಳಪೆ ಕಾಮಗಾರಿ ಲಿಸ್ಟ್ ಕೆಳಗೆ ಬರುವ ಸಾಧ್ಯತೆಗಳು ಹೆಚ್ಚಾಗಿದೆ. ಇದನ್ನು ಕಂಡ ಜನರು ಮಾತ್ರ ಬೇಸತ್ತುಹೋಗಿದ್ದಾರೆ. ಈ ಬಗ್ಹೆ ಅಧಿಕಾರಿಗಳನ್ನು ಕೇಳಿದರೆ ಒಂದಲ್ಲ ಒಂದು ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments