ಒತ್ತುವರಿದಾರರ ವಿರುದ್ಧ ಬಿಬಿಎಂಪಿ ಸಮರ

Webdunia
ಮಂಗಳವಾರ, 13 ಸೆಪ್ಟಂಬರ್ 2022 (20:15 IST)
ಮಹದೇವಪುರ,ಶಾಂತಿನಿಕೇತನದಲ್ಲಿ ಒತ್ತುವರಿ ಕಾರ್ಯಬಿರುಸಾಗಿ ಸಾಗುತ್ತಿದೆ.ಒತ್ತುವರಿ ಮೇಲೆ ಬುಲ್ಡೋಜರ್ ಘರ್ಜನೆ ಮಾಡುತ್ತಿದೆ.
 
ಶಾಂತಿನಿಕೇತನ ಲೇಔಟ್ ನಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.ಬಿಬಿಎಂಪಿ ಅಧಿಕಾರಿಗಳು ತೆರವು ಕಾರ್ಯಾಚರಣೆ  ಆರಂಭ ಮಾಡಿದ್ದಾರೆ.ಅಲ್ಲದೇ ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸರ ನಿಯೋಜನೆ ಕೂಡ ಮಾಡಲಾಗಿದೆ.
 
ಬೆಳ್ಳಂದೂರು ಕೆರೆಯಿಂದ ವರ್ತೂರು ಕೆರೆಗೆ ಸಂಪರ್ಕ ಕಲ್ಪಿಸೋ ಕಾಲುವೆ ಒತ್ತುವರಿ ಮಾಡಿ ಮನೆಗಳ ನಿರ್ಮಾಣಮಾಡಲಾಗಿದೆ.ಇಂದು ಈ ಭಾಗದಲ್ಲಿ ಒತ್ತುವರಿ ತೆರವಿಗೆ ನಿರ್ಧಾರ ಮಾಡಿದೆ,2000 ನೇ ಇಸವಿಯಲ್ಲಿ ನಿರ್ಮಾಣವಾಗಿರೋ ಶಾಂತಿನಿಕೇತನ ಲೇಔಟ್  ನಲ್ಲಿ 10 ಮೀಟರ್ ರಾಜಕಾಲುವೆ ಇದೆ.ಇದರಲ್ಲಿ 8 ಮೀಟರ್ ನಷ್ಟು ಒತ್ತುವರಿಯಾಗಿದೆ.ಒಟ್ಟು 7 ಕಟ್ಟಡಗಳು ಇವೆ.ಶಾಂತಿನಿಕೇತನ ಲೇಔಟ್, ಮತ್ತು ಪಾಪರೆಡ್ಡಿ ಲೇಔಟ್ ಒತ್ತುವರಿಯಾಗಿದೆ.
 
ಒತ್ತುವರಿ ಮನೆಗಳನ್ನ ಡ್ಯಾಮೇಜ್ ಮಾಡಿ  ಪಾಲಿಕೆ ಅಧಿಕಾರಿಗಳು‌ ಬಿಡುತ್ತಿದ್ದಾರೆ.ವಾಸಕ್ಕೆ ಯೋಗ್ಯವಿಲ್ಲದಂತೆ ಅಧಿಕಾರಿಗಳು ಮಾಡ್ತಿದ್ದಾರೆ.ಮನೆಯೊಳಗಿನ ವಸ್ತುಗಳನ್ನು ತೆರವು ಮಾಡಲು ಸಮಯಾವಕಾಶ ನೀಡಿದ ಅವಧಿಯನ್ನ ಅಧಿಕಾರಿಗಳು ಕೊಟ್ಟಿದ್ರು. ಆದ್ರೆ ಈಗ ಪ್ರಾಪರ್ಟಿ ತೆರವಾಗುತ್ತೆ ಅನ್ನೋ ಸೂಚ್ಯವಾಗಿ ಮಾಲೀಕರು ಬಿಬಿಎಂಪಿಗೆ ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments