Daily Horoscope
✕

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಗೆ ಬ್ರೇಕ್ ...!!!!!

Webdunia
ಸೋಮವಾರ, 18 ಅಕ್ಟೋಬರ್ 2021 (14:41 IST)
ಪರಿಸರಕ್ಕೆ ಮಾರಕವಾಗುವ ಪಟಾಕಿ ಸಿಡಿಸಲು ಅನುಮತಿ ದೊರೆಯುವ ಸಾಧ್ಯತೆಗಳಿಲ್ಲ. ಈಗಾಗಲೇ ಹಸಿರು ನ್ಯಾಯಾಲಯ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡಿರುವುದರಿಂದ ನ್ಯಾಯಾಲಯದ ಆದೇಶ ಪಾಲಿಸಲು ಬಿಬಿಎಂಪಿ ತೀರ್ಮಾನಿಸಿದೆ.
ನಗರದಲ್ಲಿ ಕೇವಲ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಕಳೆದ ಬಾರಿಯ ದೀಪಾವಳಿ ಸಂದರ್ಭದಲ್ಲೂ ಭಾರೀ ಸದ್ದು ಮಾಡುವ ಹಾಗೂ ಪರಿಸರಕ್ಕೆ ಹಾನಿ ಮಾಡುವ ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿರಲಿಲ್ಲ.
ಈಗಾಗಲೇ ಗೋದಾಮೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸೋಟಿಸಿ ಇಬ್ಬರು ಮೃತಪಟ್ಟಿದ್ದರು. ಈ ಘಟನೆ ನಂತರ ಅಕ್ರಮ ಪಟಾಕಿ ಗೋದಾಮುಗಳ ಮೇಲೆ ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿ ದಾಳಿ ನಡೆಸಿ ಮುಂದೆ ಪಟಾಕಿ ಮಾರದಂತೆ ಎಚ್ಚರಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments