Webdunia - Bharat's app for daily news and videos

Install App

ಕೊರೊನಾ ಎದುರಿಸಲು ಬಿಬಿಎಂಪಿ ಸಿದ್ದ

Webdunia
ಗುರುವಾರ, 20 ಜನವರಿ 2022 (14:44 IST)
ಕೊರೊನಾ ಮತ್ತು ಓಮಿಕ್ರಾನ್ ಅಲೆಯನ್ನು ಎದುರಿಸಲು ಬಿಬಿಎಂಪಿ ಸರ್ವ ಸನ್ನದ್ಧವಾಗಿದೆ. ನಗರದಲ್ಲಿ 28,067 ಬೆಡ್‌ಗಳ ವ್ಯವಸ್ಥೆಯನ್ನ ಮಾಡಿಕೊಂಡಿದ್ದು, ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್‌ ಸಿದ್ಧವಾಗಿವೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿ ತರಿಗೆ 3237 ಬೆಡ್‌ಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2696 ಹಾಸಿಗೆಗಳು ಸಿದ್ಧವಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಬೆಡ್‌ಗಳು ರೆಡಿಯಾಗಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ದರ ಕೂಡ ನಿಗದಿ ಮಾಡಿದೆ. ದರ ನಿಗದಿ ಉಲ್ಲಂಘಿಸಿದರೆ ಸರ್ಕಾರದಿಂದ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲಾಗುವುದು ಅಂತ ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments