Webdunia - Bharat's app for daily news and videos

Install App

BBMP ಸಿಬ್ಬಂದಿ ಮಹಿಳೆಗೆ ಕಿರುಕುಳ

Webdunia
ಸೋಮವಾರ, 25 ಡಿಸೆಂಬರ್ 2023 (14:44 IST)
ಕಸ ಎತ್ತೋ ಬಿಬಿಎಂಪಿ ಸಿಬ್ಬಂದಿ ಮಹಿಳೆಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಮುರುಗೇಶ್ ಪಾಳ್ಯದಲ್ಲಿ ನಡೆದಿದೆ. ಕಸದ ಗಾಡಿಯಲ್ಲಿ ಬಂದು ಬಿಬಿಎಂಪಿ ಸಿಬ್ಬಂದಿ ಮನೆ ಗೇಟ್ ಮುಂದೆ ಕಸ ಹಾಕಿದ್ದಾರೆ.
 
ಗೇಟ್ ಮುಂದೆ ಕಸ ಹಾಕುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಮನೆ ಮುಂದೆ ತಾನೇ ಕಸ ಸುರಿದ ಬಿಬಿಎಂಪಿ ಸಿಬ್ಬಂದಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ.. ಮಹಿಳೆ ಎವಿಡೆನ್ಸ್ ಸಮೇತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಎಕ್ಸ್​​ನಲ್ಲಿ ಟ್ವೀಟ್ ಮಾಡಿ ಮಹಿಳೆ ಬಿಬಿಎಂಪಿ ಮತ್ತು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಮಹಿಳೆಯ ಟ್ವೀಟ್ ಗಮನಿಸಿ ಬೆಂಗಳೂರು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಮುಂದಿನ ಸುದ್ದಿ
Show comments