ಬಿಬಿಎಂಪಿಯಿಂದ ಬಡವರಿಗೊಂದು ನ್ಯಾಯ ಬಲ್ಲಿದವರಿಗೊಂದು ನ್ಯಾಯ!

Webdunia
ಸೋಮವಾರ, 8 ಆಗಸ್ಟ್ 2016 (10:05 IST)
ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೇಯರ್ ಅವರಿಗೆ ಪತ್ರ ಬರೆದಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಪ್ರಭಾವಿಗಳ ಕಟ್ಟಡಗಳನ್ನು ತೆರುವುಗೊಳಿಸಲು ಹಿಂದೇಟು ಹಾಕುತ್ತಿದ್ದು, ಕೇವಲ ಬಡವರ ಮನೆಗಳನ್ನು ಮಾತ್ರ ತೆರವುಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ನಗರದಲ್ಲಿ ಪ್ರಭಾವಿ ಬಿಲ್ಡರ್‌ಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದು, ಐಟಿ ಕಂಪೆನಿ, ಮಾಲ್‌ಗಳು ಹಾಗೂ ಟೆಕ್ ಪಾರ್ಕ್ ನಿರ್ಮಾಣ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಹಾಗೂ ಸರಕಾರ ಬಡವರಿಗೊಂದು ನ್ಯಾಯ ಬಲ್ಲಿದವರಿಗೊಂದು ನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಮೇಶ್ ಅವರು ಮುಖ್ಯಮಂತ್ರಿ ಹಾಗೂ ಮೇಯರ್ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ಅಜ್ಜಯ್ಯನ ಶಾಕಿಂಗ್ ಭವಿಷ್ಯ

ಹೇಳಿಕೆಯಿಲ್ಲದ ಮದುವೆಗೆ ಬಂದರೂ ಬಿಟ್ಟಿ ತಿನ್ನಲಿಲ್ಲ, ವಿಶೇಷ ಚೇತನ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸಿಎಂ ಯಾರೇ ಆದ್ರೂ ಕಾಂಗ್ರೆಸ್ ಜನರಿಗೆ ಒಂದು ಶಾಪ: ವಿಜಯೇಂದ್ರ

ಜೂನ್‌ 1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ಬ್ರೇಕ್‌: ವರ್ಷದ ಮೀನು ಇಳುವರಿಯ ಲೆಕ್ಕಾಚಾರ ಇಲ್ಲಿದೆ

ಮುಂದಿನ ಸುದ್ದಿ
Show comments