ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು BBMP ಟೆಂಡರ್

Webdunia
ಮಂಗಳವಾರ, 24 ಅಕ್ಟೋಬರ್ 2023 (12:42 IST)
ಸಿಲಿಕಾನ್ ಸಿಟಿಯಲ್ಲಿ ಮತ್ತೆ ರಸ್ತೆ ಗುಂಡಿಗಳು ಪ್ರತ್ಯಕ್ಷವಾಗಿದ್ದು, ಕೋಟಿ ಕೋಟಿ ಸುರಿದ್ರೂ ಗುಂಡಿ ಸಮಸ್ಯೆ ಇನ್ನೂ ಬಗೆಹರಿದಿಲ್ಲ‌. ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು BBMP ಟೆಂಡರ್ ಕರೆದಿದೆ. ಬೆಂಗಳೂರಿನಲ್ಲಿ ವಿಧಾನಸಭಾ ಕ್ಷೇತ್ರವಾರು ಗುಂಡಿ ಮುಚ್ಚಲು ಪಾಲಿಕೆ 33 ಕೋಟಿ ಟೆಂಡರ್ ಕರೆದಿದೆ. ಕಳೆದ ವರ್ಷ ರಸ್ತೆ ಗುಂಡಿ ಮುಚ್ಚಲು 50 ಕೋಟಿ ಖರ್ಚು ಮಾಡಲಾಗಿತ್ತು. ಈ ವರ್ಷ ರಸ್ತೆ ಗುಂಡಿ ಮುಚ್ಚಲು 33 ಕೋಟಿ ನಿಗದಿ ಮಾಡಲಾಗಿದೆ.ಮೊದಲ ಹಂತದಲ್ಲಿ 14 ವಿಧಾನಸಭಾ ಕ್ಷೇತ್ರಗಳಲ್ಲಿ ‌ಗುಂಡಿ ಮುಚ್ಚಲು ಹಣ ನಿಗದಿ ಮಾಡಲಾಗಿದೆ. ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಗುಂಡಿ ಮುಚ್ಚಲು 3.6 ಕೋಟಿ ನಿಗದಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಅಕ್ರಮ ಖಂಡಿಸಿ ಬೀದಿಗಿಳಿದು ಕೇಸ್‌ ಹಾಕಿಸಿಕೊಂಡ ನೂರಾರು ವಿದ್ಯಾರ್ಥಿಗಳಿಗೆ ಸುಪ್ರೀಂ ಬಿಗ್‌ ರಿಲೀಫ್‌

ಸಿದ್ದರಾಮಯ್ಯ ಸಕ್ರಿಯ ರಾಜಕಾರಣದ ಬಗ್ಗೆ ಮಹತ್ವದ ಅಪ್‌ಡೇಟ್‌ ನೀಡಿದ ಪುತ್ರ ಯತೀಂದ್ರ

ಸಾವಿರ ರೂ ಕೊಡ್ತೀನಿ, ಬರ್ತೀಯಾ ಎಂದು ಮಧ್ಯರಾತ್ರಿ ಮಂಚಕ್ಕೆ ಕರೆದ ಭೂಪ: ಮಹಿಳೆಯ ರಿಯಾಕ್ಷನ್ ಏನಿತ್ತು ಗೊತ್ತಾ Video

ಕೆಪಿಎಸ್‌ಸಿ ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಬೇಕು: ಬಿ.ವೈ. ವಿಜಯೇಂದ್ರ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments