Publish Date: Sun, 19 Nov 2023 (20:42 IST)
Updated Date: Sun, 19 Nov 2023 (21:43 IST)
ಬೆಂಗಳೂರು ನಗರದ ಪಿಜಿಗಳಿಗೆ ಬಿಗ್ ಶಾಕ್ ಕೊಡಲು ಬಿಬಿಎಂಪಿ ಮುಂದಾಗಿದೆ. ನಗರದಲ್ಲಿ ಪಿಜಿಗಳಿರುವ ಅಕ್ಕ- ಪಕ್ಕದವರಿಂದ ಪಾಲಿಕೆಗೆ ದೂರುಗಳು ಬರುತ್ತಿವೆ. ಬಿಬಿಎಂಪಿ ಪಿಜಿಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲು ಮುಂದಾಗಿದೆ.
ವಾಣಿಜ್ಯ ಪರವಾನಗಿ ಹಾಗೂ ಸುರಕ್ಷತೆಯ ನಿಯಮ ಉಲ್ಲಂಘಿಸಿ ಹಲವು ಪಿಜಿಗಳು ನಡೆಯುತ್ತಿವೆ. ಇದನ್ನು ಪರಿಶೀಲಿಸಲು ಹಾಗೂ ವಾಣಿಜ್ಯ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಲಾಗಿದೆ ಅಂತ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
geetha
Publish Date: Sun, 19 Nov 2023 (20:42 IST)
Updated Date: Sun, 19 Nov 2023 (21:43 IST)