ಇಂದಿನಿಂದ ಬೆಂಗಳೂರಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಿದೆ ಬಿಬಿಎಂಪಿ

Webdunia
ಸೋಮವಾರ, 2 ಮೇ 2022 (17:46 IST)
ದೇಶದಾದ್ಯಂತ ಕೊರೊನಾ (Corona) 4ನೇ ಅಲೆ ಭಯ ಆವರಿಸಿದ್ದು, ಕೊರೊನಾ ಹರಡದಂತೆ ತಡೆಯಲು ಸರ್ಕಾರ (Government) ಸಹ ಮುಂಜಾಗ್ರತ ಕ್ರಮಗಳನ್ನು (Precautionary Measures) ಕೈಗೊಂಡಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಲ್ಲೂ (Bengaluru) ಸಹ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ.
 
ಹೀಗಾಗಿ ಕೋವಿಡ್ ನಾಲ್ಕನೇ ಅಲೆಯ ವಿರುದ್ಧ ಹೋರಾಡಲು ಬಿಬಿಎಂಪಿ (BBMP) ಮುಂದಾಗಿದೆ. ಇಂದಿನಿಂದ ನಗರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ ಎಂದು ತಿಳಿಸಿದೆ. ಈಗಾಗಲೇ ರಾಜ್ಯದಲ್ಲಿ ಮಾಸ್ಕ್​ ಕಡ್ಡಾಯವಾಗಿದ್ದು, ಮಾಸ್ಕ್​ ಹಾಕದಿದ್ರೆ 250 ರೂಪಾಯಿ ದಂಡ ವಿಧಿಸಿಸುವುದಾಗಿ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments