ರಜೆ ಮರೆತು ಕೆಲಸ ಮಾಡಿದ ಬಿಬಿಎಂಪಿ ಸಿಬ್ಬಂದಿ

Webdunia
ಮಂಗಳವಾರ, 23 ಮೇ 2017 (11:41 IST)
ಬೆಂಗಳೂರು: ಮೊನ್ನೆ ಬಂದ ಭಾರೀ ಮಳೆಗೆ ರಾಜಾಕಾಲುವೆ ಬಿದ್ದು  ಸಾವನ್ನಪ್ಪಿದ ಶಾಂತಕುಮಾರ್ ಮೃತದೇಹದ ಹುಡುಕಾಟಕ್ಕಾಗಿ ಬಿಬಿಎಂಪಿ ಸಿಬ್ಬಂದಿ ರಜೆ ಮರೆತು ಕೆಲಸ ಮಾಡಿದ್ದಾರೆ.

 
ಸತತ ಎರಡು ದಿನದಿಂದ ಶಂಕಿತ ಪ್ರದೇಶಗಳಲ್ಲೆಲ್ಲಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾಜಾಕಾಲುವೆಗೆ ತಡೆಗೋಡೆ ನಿರ್ಮಿಸುತ್ತಿದ್ದ ಶಾಂತಕುಮಾರ್ ಶನಿವಾರ ರಾತ್ರಿ ಸುರಿದ ಮಳೆಗೆ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದರು.

ಜನರು ಕಾಲುವೆಗೆ ಕಸ ಸುರಿಯುವುದನ್ನು ನಿಲ್ಲಿಸಿದರೆ ಇಂತಹ ಅನಾಹುತಗಳನ್ನು ತಡೆಯಬಹುದು ಎಂದು ಈ ಸಂದರ್ಭದಲ್ಲಿ ಮೇಯರ್ ಜಿ. ಪದ್ಮಾವತಿ ತಿಳಿಸಿದ್ದಾರೆ. ಸುರಕ್ಷತಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗೂ ಯಾವುದೇ ಅಪಾಯವಾಗದಂತೆ ನೀರಿನಲ್ಲಿ ಮೃತದೇಹ ಹುಡುಕಾಟ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕಿಂಗ್‌: ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಪರಪ್ಪನ ಅಗ್ರಹಾರ ಜೈಲಿಗೆ ಶಾಸಕ ಬೈರತಿ ಬಸವರಾಜ್: ಜೈಲಿನಲ್ಲೇ ಅಗತ್ಯ ಚಿಕಿತ್ಸೆಗೆ ಸೂಚನೆ

ಯೂತ್ ಕಾಂಗ್ರೆಸ್ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ

ಲಿಫ್ಟ್ ನಲ್ಲಿ ಸಿಲುಕಿದ್ದ ಮಕ್ಕಳನ್ನು ದುರ್ಗೆಯಂತೆ ಸಾಹಸ ಮಾಡಿ ರಕ್ಷಿಸಿದ ಬಾಲಕಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments