Select Your Language

Notifications

webdunia
webdunia
webdunia
webdunia

ತಾತನಾದ ಖುಷಿಯಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್

ತಾತನಾದ ಖುಷಿಯಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್
ಬೆಂಗಳೂರು , ಶುಕ್ರವಾರ, 2 ಜುಲೈ 2021 (12:46 IST)
ಬೆಂಗಳೂರು: ನಟ, ರಾಜಕಾರಣಿ ಬಿ.ಸಿ ಪಾಟೀಲ್ ತಾತನಾದ ಸಂಭ್ರಮದಲ್ಲಿದ್ದಾರೆ. ಅವರ ಮಗಳು ಸೃಷ್ಟಿ ಪಾಟೀಲ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.


ಕೃಷಿ ಸಚಿವ ಬಿ.ಸಿ. ಪಾಟೀಲ್ ಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದೀಗ ಹಿರಿಯ ಪುತ್ರಿ ಸೃಷ್ಟಿ ಪಾಟೀಲ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿರುವ ಸೃಷ್ಟಿ ಪಾಟೀಲ್, ನಿಮ್ಮೆಲ್ಲರ ಪ್ರೀತಿ ಆಶೀರ್ವಾದದಿಂದ ನನ್ನ ಮಗಳು ಆರೋಗ್ಯವಾಗಿದ್ದಾಳೆ ಎಂದಿದ್ದಾರೆ. 2019 ರಲ್ಲಿ ಸೃಷ್ಟಿ ಉದ್ಯಮಿ ಸಂಜಯ್ ಬೇಲೂರು ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಏಳು ಹೆಜ್ಜೆ ಹಾಕಿದವಳು ಅರ್ಧದಿಂದಲೇ ಮದುವೆ ಬೇಡವೆಂದು ಹೊರನಡೆದಳು!