Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಕಾರ್ಯಕರ್ತರ ಗೂಂಡಾಗಿರಿ..!

Be a goon of Congress workers
bangalore , ಶನಿವಾರ, 31 ಡಿಸೆಂಬರ್ 2022 (15:17 IST)
ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದು, ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದಾರೆ.ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ದಾಂಧಲೆ ನಡೆಸಿದ್ದಾರೆ.ರಾಜಾಜಿನಗರ ಕ್ಷೇತ್ರದಲ್ಲಿ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದ್ದು,ಸಭೆಯಲ್ಲಿ ಕಿತ್ತಾಟ, ನೂಕಾಟ ನಡೆಸಿದಾರೆ.ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
 
ಟಿಕೆಟ್ ಆಕಾಂಕ್ಷಿಗಳ ಆಯ್ಕೆ ಸಂಬಂಧ ಕರೆದಿದ್ದ ಸಭೆಯಲ್ಲಿ ಪುಟ್ಟರಾಜು, ಪದ್ಮಾವತಿ, ಮನೋಹರ್ ಬಣಗಳ ನಡುವೆ ಕಿತ್ತಾಟ ನಡೆದಿದೆ.ಕಾರ್ಯಕರ್ತರು ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಗಲಾಟೆನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಾಚರಣೆ ಗೆ ಕೌಂಡೌನ್ - ನಗರದ ಪ್ರತ್ಯೇಕ ವಾರ್ ರೂಮ್ ಅಳವಡಿಕೆ