Publish Date: Thu, 03 Nov 2022 (13:49 IST)
Updated Date: Thu, 03 Nov 2022 (14:04 IST)
ಮನೆ ಕೆಲಸಕ್ಕೆ ಯಾರನಾದರು ಸೇರಿಸಿಕೊಳ್ಳುವ ಮುನ್ನ ಎಚ್ಚರವಹಿಸಬೇಕು.ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ.ವಯಸ್ಸಾದ ತಾಯಿಯನ್ನ ನೋಡಿಕೊಳ್ಳಲು ಬಂದಿದ್ದ ಮಹಿಳೆಯಿಂದ ಮನೆ ಕಳವುವಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ.ಕಲಾ ಮತ್ತು ಅಭಿಷೇಕ್ ಬಂದಿತ ಆರೋಪಿಗಳಾಗಿದ್ದು, ಬಂಧಿತರಿಂದ ೭ ಲಕ್ಷ ಮೌಲ್ಯದ ೧೫೬ ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಕಾರ್ಯಚರಣೆ ನಡೆದಿದೆ.