ಹುಷಾರಾಗಿರಿ: ಅಬ್ಬರಿಸಲಿದ್ದಾನೆ ಮಳೆರಾಯ

Webdunia
ಮಂಗಳವಾರ, 18 ಸೆಪ್ಟಂಬರ್ 2018 (19:31 IST)
ಕೇರಳ ಹಾಗೂ ಕೊಡಗು ಜಿಲ್ಲೆಯಲ್ಲಿ ತನ್ನ ಆರ್ಭಟ ಹಾಗೂ ಅಬ್ಬರ ತೋರಿರುವ ಮಳೆರಾಯ ಶೀಘ್ರದಲ್ಲಿ ಉತ್ತರ ಕರ್ನಾಟಕದಲ್ಲಿ  ತನ್ನ ಪ್ರತಾಪ ತೋರಲಿದ್ದಾನೆ. ಹೀಗಂತ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಎಚ್ಚರಿಕೆಯಿಂದ ಇರಬೇಕು. ಹೀಗಂತ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಭಾಗದಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಇನ್ನೊಂದು ನಾಲ್ಕೈದು ದಿನ ಮಳೆ ಭಾರೀ ಪ್ರಮಾಣದಲ್ಲಿ ಸುರಿಯಲಿದೆ.

ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮಳೆ ಆಗುತ್ತಿದೆ. ಹೀಗಾಗಿ ಬರಗಾಲದ ಛಾಯೆ ಆವರಿಸಿರುವ ಉತ್ತರ ಕರ್ನಾಟಕ ಪ್ರದೇಶದಲ್ಲಿಯೂ ಮಳೆ ಅಧಿಕವಾಗಿ ಸುರಿಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟಿದೆ: ಕುಮಾರಸ್ವಾಮಿ ವ್ಯಂಗ್ಯ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments