Webdunia - Bharat's app for daily news and videos

Install App

ಇಲ್ಲಿ ಮಾಸ್ಕ್ ಧರಿಸದೆ ಹೊರಗೆಬಂದರೆ ಅರೆಸ್ಟ್ ಮಾಡುತ್ತಾರೆ ಎಚ್ಚರ

Webdunia
ಗುರುವಾರ, 9 ಏಪ್ರಿಲ್ 2020 (07:15 IST)
ಮುಂಬೈ : ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಅದರಲ್ಲೂ ,ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿದಾಟಿದೆ. ಈ ಹಿನ್ನಲೆಯಲ್ಲಿ ಮುಂಬೈ ಮಾಸ್ಕ್ ಧರಿಸುವುದು ಕಡ್ಡಾಯ ಎನ್ನಲಾಗಿದೆ.
 


ಈ ಬಗ್ಗೆ ಎಚ್ಚರಿಕೆ ನೀಡಿದ್ದ ಮುಂಬೈ ನಗರ ಪಾಲಿಕೆ ಆಯುಕ್ತ ಪ್ರವೀಣ್ ಪರದೇಶಿ, ಮಾಸ್ಕ್ ಯಾವ ಗುಣಮಟ್ಟದೇ ಆಗಿರಬಹುದು. ಆದರೆ ಮಾಸ್ಕ್ ಧರಿಸದೆ ಯಾರು ಹೊರಗೆ ಬರುವಂತಿಲ್ಲ. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕಚೇರಿಗಳಲ್ಲಿ, ಸಭೆ ಮತ್ತು ವಾಹನಗಳ ಒಳಗೂ ಮಾಸ್ಕ್ ಧರಿಸುವುದು ಕಡ್ಡಾಯ. ಒಂದು ವೇಳೆ ಮಾಸ್ಕ್ ಧರಿಸದೆ ಹೊರಗೆ ಬಂದರೆ ಅಂತವರನ್ನು ಅರೆಸ್ಟ್ ಮಾಡಲಾಗುವುದು ಎಂದು  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Belgavi: ಈ ಗ್ಯಾಂಗ್ ರೇಪ್‌ ಕರ್ನಾಟಕದಲ್ಲಿ ನಡೆದಿದೆಯಾ ಎಂದಾಗ ಅಚ್ಚರಿಯಾಗುತ್ತದೆ

ನನ್ನ ಸಹೋದರನಿಂದ ಬೇರ್ಪಡಿಸಲು ಕನಸು ಕಾಣುವವರು ಯಶಸ್ವಿಯಾಗುವುದಿಲ್ಲ: ತೇಜ್ ಪ್ರತಾಪ್ ಯಾದವ್‌

ನಿಜವಾದ ಪ್ರೀತಿ, ಗೋಮಾಂಸ ತಿನ್ನಿಸಿ, ಬೂರ್ಖಾ ಧರಿಸುತ್ತಿರಲಿಲ್ಲ: ಎಸ್‌ಡಿಪಿಐ ನಿಷೇಧಕ್ಕೆ ಮುತಾಲಿಕ್ ಒತ್ತಾಯ

Covid 19: ದೇಶದಲ್ಲಿ ದಿಢೀರನೇ ಏರಿಕೆ ಕಂಡ ಕೋವಿಡ್ ಪ್ರಕರಣಗಳು, ರಾಜ್ಯವಾರು ಇಲ್ಲಿದೆ

CM Himanta Biswa Sarma: ಪಾಕ್ ಪರ ಬ್ಯಾಟಿಂಗ್ ಮಾಡಿದ್ರೆ ಜೈಲು ಕಂಬಿ ಗ್ಯಾರಂಟಿ

ಮುಂದಿನ ಸುದ್ದಿ
Show comments