Webdunia - Bharat's app for daily news and videos

Install App

ವಾಹನ ಸವಾರರೇ ಎಚ್ಚರ! ಸೆಪ್ಟೆಂಬರ್ 1ರಿಂದ ರೂಲ್ಸ್ ಬ್ರೇಕ್ ಮಾಡಿದರೆ ಭಾರೀ ದಂಡ

Webdunia
ಗುರುವಾರ, 22 ಆಗಸ್ಟ್ 2019 (13:08 IST)
ಬೆಂಗಳೂರು : ಸೆಪ್ಟೆಂಬರ್ 1ರಿಂದ ವಾಹನ ಸವಾರರು  ಸಂಚಾರ ನಿಯಮವನ್ನು ಬ್ರೇಕ್ ಮಾಡಿದರೆ ಭಾರೀ ದಂಡ ತೆರಬೇಕಾಗುತ್ತದೆ.




ಹೌದು. 2019ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಆಯ್ದ 63 ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಯಾಗಲಿದೆ. ಹೊಸ ಕಾನೂನಿನ ಪ್ರಕಾರ, ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ, ಶಿಕ್ಷೆ ವಿಧಿಸಲು ಅವಕಾಶ ಇದೆ.


ಹಾಗಾಗಿ ವಾಹನ ದಾಖಲೆ ಇಲ್ಲದಿದ್ದರೆ ಸರಿ ಮಾಡಿಸಿ. ಡ್ರೈವಿಂಗ್ ಲೈಸೆನ್ಸ್​ ಮತ್ತು ಇನ್ಷುರೆನ್ಸ್​  ಇಲ್ಲ ಅಂದರೆ ಮಾಡಿಸಿಕೊಳ್ಳಿ. ಇಲ್ಲವಾದರೆ ಬಾರೀ ದಂಡ ತೆರಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments