Webdunia - Bharat's app for daily news and videos

Install App

ಬಿಬಿಎಂಪಿ ತೆರಿಗೆ ಬಾಕಿ ಉಳಿಸಿಕೊಂಡಿದ್ರೆ ಇನ್ಮೇಲೆ ಹುಷಾರ್

geetha
ಬುಧವಾರ, 10 ಜನವರಿ 2024 (14:22 IST)
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ  ವಿರುದ್ಧ  ಬಿಬಿಎಂಪಿ ಮತ್ತೊಂದು ಬ್ರಹ್ಮಾಸ್ತ್ರ ರೆಡಿಮಾಡಿದೆ.ಇನ್ಮೇಲೆ  ತೆರಿಗೆ ಕಟ್ಟಿಲ್ಲ ಅಂದರೆ  ಆಸ್ತಿನೇ ಮಾರಾಟವಾಗಲ್ಲ,ಆಸ್ತಿ ತೆರಿಗೆ ವಸೂಲಿಗೆ ಸಬ್ ರಿಜಿಸ್ಟ್ರಾರ್ ಗಳ ಸಪೋರ್ಟ್ ಗೆ ಬಿಬಿಎಂಪಿ ಮುಂದಾಗಿದೆ.ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಆಸ್ತಿ ಬೇರೆಯವರಿಗೆ ಖಾತಾ ಮಾಡದಂತೆ ಸೂಚನೆ ನೀಡಲಾಗಿದೆ.
 
ಬಿಬಿಎಂಪಿಯಿಂದ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಪತ್ರ ಬರೆಯಲು ನಿರ್ಧಾರ ಮಾಡಿದ್ದು,ತೆರಿಗೆ ವಸೂಲು ಚುರುಕು ಗೊಳಿಸಲು ಪಾಲಿಕೆ ಹೊಸ ಪ್ರಯೋಗ ಮಾಡಿದೆ.ಮಾಲ್ ಟೆಕ್ ಪಾರ್ಕ್,ಅಪಾರ್ಟ್ಮೆಂಟ್, ಶಾಲಾ ಕಾಲೇಜು, ಹಾಗೂ ವಾಣಿಜ್ಯ ಕಟ್ಟಡಗಳಿಂದ ,500 ಕೋಟಿ ಆಸ್ತಿ ತೆರಿಗೆ ಬಾಕಿ ಇದೆ.ಹೀಗಾಗಿ ಆಸ್ತಿ ತೆರಿಗೆ ದೋಖಾ ಮಾಡೋರ ವಿರುದ್ಧ ಬಿಬಿಎಂಪಿ ಸಮರ ಸಾರಲು ಮುಂದಾಗಿದೆ.
 
ಇನ್ಮೇಲೆ  ತೆರಿಗೆ ಕಟ್ಟದ ಮಾಲೀಕರ ಆಸ್ತಿ ಬೇರೆಯವರಿಗೆ ಮಾರಾಟ ಮಾಡಿದ್ರೆ ಖಾತಾ ಆಗಲ್ಲ.ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಖಾತಾ ಮಾಡದಂತೆ ಸೂಚನೆ ಬಿಬಿಎಂಪಿ ಸೂಚನೆ ನೀಡಲು ಮುಂದಾಗಿದೆ.ಬಿಬಿಎಂಪಿ ಗೆ ಬಾಕಿ ತೆರಿಗೆ ಕಟ್ಟಿದ್ರೆ ಅಷ್ಟೇ ಆಸ್ತಿ ಮಾರಾಟಕ್ಕೆ ಅವಕಾಶ ಇರಲಿದೆ  ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments