ED ಆಡಿಟ್ ಆಗಲಿ, ತನಿಖೆಗೆ ನಾವು ಸಿದ್ದ, ನಿಮ್ಮ RSS ಸಿದ್ದವೇ

Sampriya
ಶನಿವಾರ, 25 ಅಕ್ಟೋಬರ್ 2025 (15:44 IST)
Photo Credit X
ಬೆಂಗಳೂರು: ನಮ್ಮ ಆದಾಯ ಮತ್ತು ನಿಮ್ಮ ಆರ್‌ಎಸ್‌ಎಸ್ ಆದಾಯಗಳ ಮೂಲಗಳ ಬಗ್ಗೆ IT,ED ಆಡಿಟ್ ಆಗಲಿ, ತನಿಖೆಗೆ ನಾವು ಸಿದ್ದ, ನಿಮ್ಮ RSS ಸಿದ್ದವೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ಅವರು ಬಿಜೆಪಿಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡು ಪ್ರಶ್ನೆ ಮಾಡಿದ್ದಾರೆ. 

ಪ್ರಿಯಾಂಕ್ ಖರ್ಗೆ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ. 


@BJP4Karnataka, ಕಳೆದ 50 ವರ್ಷಗಳಲ್ಲಿ ನಾವು ಗಳಿಸಿದ ಆಸ್ತಿ, ಆದಾಯಗಳೆಲ್ಲದರ ವಿವರಗಳೂ ಜನತೆಯ ಮುಂದಿದೆ, ಮತ್ತು ನಮ್ಮ ಆದಾಯಕ್ಕೆ ತೆರಿಗೆ ಪಾವತಿಸಲಾಗುತ್ತದೆ.

ಆದರೆ, ಕಳೆದ 100 ವರ್ಷಗಳಲ್ಲಿ ನಿಮ್ಮ ಮಾತೃ ಸಂಸ್ಥೆಯಾದ RSS ನೋಂದಾಯಿಸಿಲ್ಲ, ತೆರಿಗೆ ಪಾವತಿಸಿಲ್ಲ ಮತ್ತು ವಿಶ್ವದ ಅತ್ಯಂತ ಶ್ರೀಮಂತ NGO ಎನಿಸಿಕೊಂಡಿದೆ? ಇದು ಸಾಧ್ಯವಾಗಿದ್ದು ಹೇಗೆ?

ನಮ್ಮ ಆದಾಯ ಮತ್ತು ನಿಮ್ಮ ಆರ್ಎಸ್ಎಸ್ ಆದಾಯಗಳ ಮೂಲಗಳ ಬಗ್ಗೆ IT,ED ಆಡಿಟ್ ಆಗಲಿ, ತನಿಖೆಗೆ ನಾವು ಸಿದ್ದ, ನಿಮ್ಮ RSS ಸಿದ್ದವೇ @BJP4Karnataka
 ?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

ಕನ್ನಡ ರಾಜ್ಯೋತ್ಸವ: ಇಂದು ಪ್ರಶಸ್ತಿ ವಿತರಣೆ ಎಷ್ಟು ಗಂಟೆಗೆ, ಎಲ್ಲಿ ಇಲ್ಲಿದೆ ಮಾಹಿತಿ

Karnataka Weather: ವಾರಂತ್ಯಕ್ಕೆ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಮುಂದಿನ ಸುದ್ದಿ
Show comments