Daily Horoscope

'ಸಂಸ್ಕೃತ ರಾಷ್ಟ್ರ ಭಾಷೆಯಾಗಬೇಕು'

Webdunia
ಶನಿವಾರ, 30 ಏಪ್ರಿಲ್ 2022 (20:31 IST)
ನಿನ್ನೆಯಷ್ಟೇ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿಕೊಂಡು ಹೆಚ್ಚು ಟ್ರೋಲ್ ಆಗಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್, ಇವತ್ತು ರಾಷ್ಟ್ರ ಭಾಷೆಯ ಕಾರಣಕ್ಕಾಗಿ ಮತ್ತೆ ಸುದ್ದಿಯಾಗಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ‘ಹಿಂದಿ ರಾಷ್ಟ್ರ ಭಾಷೆ’ ಎಂದು ಹೇಳಿ ಕನ್ನಡಿಗರ ಎದೆಯಲ್ಲಿ ರೋಷಾಗ್ನಿ ಹೆಚ್ಚಿಸಿದ್ದರು. ಕಂಗನಾ ಕೂಡ ಅಜಯ್ ದೇವಗನ್ ಮಾತಿಗೆ ಅನುಮೋದನೆ ನೀಡುವುದಷ್ಟೇ ಅಲ್ಲ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಹಿಂದಿ ರಾಷ್ಟ್ರ ಭಾಷೆ ಎಂದು ಅಜಯ್ ದೇವಗನ್ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ನಾವು ಇನ್ನೂ ಆಳವಾಗಿ ಯೋಚಿಸಬೇಕಿದೆ. ಹಿಂದಿ, ಫ್ರೆಂಚ್ ಸೇರಿದಂತೆ ಹಲವು ಭಾಷೆಗಳ ಉಗಮಕ್ಕೆ ಸಂಸ್ಕೃತ ಕಾರಣ. ಹಾಗಾಗಿ ಸಂಸ್ಕೃತ ಭಾಷೆಯನ್ನೇ ರಾಷ್ಟ್ರ ಭಾಷೆಯನ್ನಾಗಿ ಮಾಡಬೇಕು. ಕಡ್ಡಾಯವಾಗಿ ಅದನ್ನು ಶಾಲೆಯಲ್ಲಿ ಕಲಿಸಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments