Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ

ರಾಜ್ಯದಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್  ಕೊರತೆ
ಬೆಂಗಳೂರು , ಶನಿವಾರ, 4 ಜುಲೈ 2020 (10:49 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಹಾಸಿಗೆ ಸಮಸ್ಯೆ ಹೆಚ್ಚುತ್ತಿದ್ದು, ಕೊರೊನಾ  ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ನ ಕೊರತೆಯಾಗದೆ ಎಂಬುದಾಗಿ ತಿಳಿದುಬಂದಿದೆ.

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಬೆಡ್ ಸಿಗ್ತಿಲ್ಲ ಎನ್ನಲಾಗಿದೆ. ಕಂಗೇರಿಯ 37 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಬೆಡ್ ಸಿಗದಿದ್ದಕ್ಕೆ  ಮನೆಯಲ್ಲೇ ಸೋಂಕಿತ ಇದ್ದ ಎನ್ನಲಾಗಿದೆ.  ನಿನ್ನೆ ಸೋಂಕಿನ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ, ಬೆಡ್ ಖಾಲಿ ಇಲ್ಲ  ಬೆಡ್  ಸಿಕ್ಕರೆ ಕರೆದೊಯ್ಯುತ್ತೇವೆಂದು ಬಿಬಿಎಂಪಿ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರದಿಂದ ಪ್ರತ್ಯೇಕ ತಂಡ ರಚನೆ