Select Your Language

Notifications

webdunia
webdunia
webdunia
webdunia

ಸರ್ಕಾರಕ್ಕೆ ಬೂಸ್ಟರ್ ಕೊಟ್ಟ ಬಿಯರ್ ಪ್ರಿಯರು

Beer
bangalore , ಮಂಗಳವಾರ, 5 ಡಿಸೆಂಬರ್ 2023 (19:21 IST)
ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ 6 ತಿಂಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ.ಈ ನಡುವೆಯೇ ಮದ್ಯದ ದರವನ್ನು ಹೆಚ್ಚಳ ಮಾಡಿ ಮಾರಾಟ ಹೆಚ್ಚಳಕ್ಕೆ ಟಾಸ್ಕ್‌ ನೀಡಿತ್ತು. ಮೊದಲು ಮದ್ಯದ ದರ ಹೆಚ್ಚಳದಿಂದಾಗಿ ದೂರ ಉಳಿದಿದ್ದ ಮದ್ಯಪ್ರಿಯರು ಚಳಿಗಾಲ ಆರಂಭವಾಗುತ್ತಿದ್ದಂತೆ ಹೆಚ್ಚಿನ ಮದ್ಯ ಸೇವನೆಗೆ ಮುಂದಾಗಿದ್ದು ಒಟ್ಟು 22,500 ಕೋಟಿ ರೂ. ಆದಾಯ ಬಂದಿದೆ ಅಂತಾ ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್ ಹ್ಯಾಕ್