Publish Date: Fri, 24 Jul 2020 (14:48 IST)
Updated Date: Fri, 24 Jul 2020 (14:49 IST)
ಭಿಕ್ಷುಕಿಯೊಬ್ಬಳ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದವಳ ಮೇಲೆ ಮುಗಿಬಿದ್ದು ಕಾಮತೃಷೆ ತೀರಿಸಿಕೊಂಡ ಬಳಿಕ ಆಕೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಭಿಕ್ಷುಕಿಯ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಲಾಗಿದೆ.