Webdunia - Bharat's app for daily news and videos

Install App

ವಿದೇಶಗಳಲ್ಲಿ 1 ಕೋಟಿಗೂ ಹೆಚ್ಚು ಪಾಕಿಸ್ತಾನಿಯರಿಂದ ಭಿಕ್ಷಾಟನೆ..!

Webdunia
ಶನಿವಾರ, 30 ಸೆಪ್ಟಂಬರ್ 2023 (16:00 IST)
ಪಾಕಿಸ್ತಾನದಲ್ಲಿ ಆರ್ಥಿಕತೆ ದುಸ್ಥಿತಿ ತಲುಪಿದ್ದು, ಆಹಾರದ ಬೆಲೆ ಗಗನಕ್ಕೇರಿದೆ. ಹೀಗಾಗಿ ಜನರಿಗೆ ಜೀವನ ಮಾಡುವುದು ಕಷ್ಟವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಜನರು ಪಶ್ಚಿಮ ಏಷ್ಯಾದ ರಾಷ್ಟ್ರಗಳಿಗೆ ವಲಸೆ ಹೋಗಲು ಆರಂಭಿಸಿದ್ದಾರೆ. ಇವರೆಲ್ಲರೂ ಉಮ್ರಾ ವೀಸಾ ಪವಿತ್ರ ಸ್ಥಳಗಳ ಭೇಟಿಗಾಗಿ ಕೊಡುವ ವೀಸಾಗಳನ್ನು ಪಡೆದುಕೊಂಡು ಸೌದಿ ಅರೇಬಿಯಾಗೆ ತೆರಳಿ ಅಲ್ಲಿ ಭಿಕ್ಷೆ ಬೇಡಲು ಆರಂಭಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಮೆಕ್ಕಾದ ಗ್ರಾಂಡ್‌ ಮಸೀದಿಯ ಬಳಿ ಜೇಬುಗಳ್ಳತನ ಆರೋಪದಡಿ ಬಂಧನಕ್ಕೊಳಪಟ್ಟ ಬಹುತೇಕ ಕಳ್ಳರು ಪಾಕಿಸ್ತಾನಿಯರೇ ಆಗಿದ್ದಾರೆ. ಹೀಗೆ ವಿದೇಶಗಳಿಗೆ ಹೋದ ಭಿಕ್ಷುಕರಲ್ಲಿ ಶೇ.90ರಷ್ಟು ಮಂದಿ ಸೌದಿ ಅರೇಬಿಯಾ ಮತ್ತು ಇರಾಕ್‌ನಲ್ಲಿ ಜೈಲು ಪಾಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments