Daily Horoscope
✕

ಕೋವಿಡ್ ಪರಿಸ್ಥಿತಿ ಪರಿಶೀಲಿಸಿ ತರಗತಿಗಳ ಆರಂಭ

Webdunia
ಗುರುವಾರ, 16 ಸೆಪ್ಟಂಬರ್ 2021 (20:19 IST)
1 ರಿಂದ 5ನೇ ತರಗತಿಗಳ ಭೌತಿಕ ತರಗತಿಗಳ ಪುನಾರಂಭದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಬಿ.ಸಿ ನಾಗೇಶ್, ‘ಇಂದಿನವರೆಗೆ ರಾಜ್ಯದಲ್ಲಿ ಕೋವಿಡ್-19 ಮೂರನೇ ಅಲೆ ಹೆಚ್ಚಾಗಿ ಕಂಡು ಬಂದಿಲ್ಲ. ಆದರೂ, ಕೋವಿಡ್ ಟಾಸ್ಕ್‌ಫೋರ್ಸ್ ಈ ಕುರಿತು ಗಂಭೀರವಾಗಿ ಅಧ್ಯಯನ ಮಾಡುತ್ತಿದೆ. 6ರಿಂದ 8ನೇ ತರಗತಿಗಳು ಕೆಲ ದಿನಗಳ ಹಿಂದಷ್ಟೇ ಆರಂಭವಾಗಿದ್ದು, ಮಕ್ಕಳ ವರ್ತನೆ, ಕೋವಿಡ್ ನಿಯಮಗಳ ಪಾಲನೆ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಕೆಲ‌ ದಿನಗಳ‌ ನಂತರ ಟಾಸ್ಕ್‌ಫೋರ್ಸ್ ಸಭೆ ನಡೆಸಿ ನಂತರ ನಿರ್ಣಯ ತೆಗೆದುಕೊಳ್ಳಲಾಗುತ್ತದೆ’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments