Select Your Language

Notifications

webdunia
webdunia
webdunia
webdunia

ಹಾಡುಹಗಲೇ ಹಿಂದೂ ಅಂಗಡಿ ಮಾಲೀಕನ ಶಿರಚ್ಛೇದ!

Beheading of a Hindu shop owner in song
bangalore , ಮಂಗಳವಾರ, 28 ಜೂನ್ 2022 (20:41 IST)
ಹಿಂದೂ ಅಂಗಡಿ ಮಾಲೀಕನ ಶಿರಚ್ಛೇದ ಮಾಡಿದ ದುಷ್ಕರ್ಮಿಗಳು ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ರಾಜಸ್ಥಾನದ ಉದಯ (40) ಹತ್ಯೆಗೊಳಗಾದ ವ್ಯಕ್ತಿ.
ಪ್ರವಾದಿ ಮೊಹಮದ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕಿ ನೂಪುರ್‌ ಶರ್ಮ ಹೇಳಿಕೆ ಬೆಂಬಲಿಸಿ ಟೈಲರ್ ಅಂಗಡಿ ಮಾಲೀಕ ಕನ್ಹಯ್ಯ ಲಾಲ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹಾಡುಹಗಲೇ ಅಂಗಡಿ ಮಾಲೀಕನ ಶಿರಚ್ಛೇದ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಬಿಟ್ಟಿದ್ದು, ಈ ಕೃತ್ಯ ಮಾಡಿದ್ದಕ್ಕಾಗಿ ನಮಗೆ ಹೆಮ್ಮೆ ಇದೆ. ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂದೆ ರೈತರ ಬೃಹತ್ ಪ್ರತಿಭಟನೆ